ಮಂಗಳವಾರ, 27 ಅಕ್ಟೋಬರ್ 2026
Trending

ಚಲಿಸುವ ಬಸ್ ಒಳಗೆ

Crime

ದೆಹಲಿಯಲ್ಲಿ ಚಲಿಸುವ ಬಸ್ ಒಳಗೆ ಯುವತಿ ಮೇಲೆ 2 ಗಂಟೆ ನಿರಂತರ ಅತ್ಯಾಚಾರ!!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಿರ್ಭಯ ಪ್ರಕರಣವನ್ನು ನೆನಪಿಸುವಂತಹ ಮತ್ತೊಂದು ಹೆಚ್ಚು ಬೀಳಿಸುವ ಘಟನೆ ನಡೆದಿದೆ. ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ 30 ವರ್ಷದ ಮಹಿಳೆಯನ್ನು ಖಾಸಗಿ ಬಸ್ಸಿನೊಳಗೆ ಎಳೆದುಕೊಂಡು ಹೋಗಿ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ದೆಹಲಿಯ…