ಶನಿವಾರ, 24 ಅಕ್ಟೋಬರ್ 2026

ಚಾಕು ಇರಿತ

ಸುದ್ದಿ

Belagavi: ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ವೇಳೆ ಹಿಂಸಾಚಾರ; ಐವರಿಗೆ ಚಾಕು ಇರಿತ

Belagavi: ಕನ್ನಡ ರಾಜ್ಯೋತ್ಸವ (Kannada Rajyotsava) ರೂಪಕಗಳ ಮೆರವಣಿಗೆ ವೇಳೆ ಕುಂದಾನಗರಿಯಲ್ಲಿ ಹಿಂಸಾಚಾರ ನಡೆದಿದೆ. ಮೆರವಣಿಗೆ ಗುಂಪಿನಲ್ಲಿ ಬಂದ ದುಷ್ಕರ್ಮಿಗಳು ಏಕಾಏಕಿ ಐವರಿಗೆ ಚಾಕು ಇರಿದಿದ್ದಾರೆ. ಬೆಳಗಾವಿಯ (Belagavi) ಸದಾಶಿವ ನಗರದ ಲಕ್ಷ್ಮೀ ಕಾಂಪ್ಲೆಕ್ಸ್‌ ಬಳಿ ಮೆರವಣಿಗೆ ಗುಂಪಿನಲ್ಲಿ…

Crime

Gokak: ಶಾಲಾ ಬ್ಯಾಗ್‌ ತಂದು ಕೊಡಲು ನಿರಾಕರಣೆ ಮಾಡಿದ ವಿದ್ಯಾರ್ಥಿಗೆ ಚಾಕು ಇರಿತ

Gokak: ವಿದ್ಯಾರ್ಥಿಯೋರ್ವ ಶಾಲಾ ಬ್ಯಾಗ್‌ ತಂದು ಕೊಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಆತನ ಮೂವರು ಸಹಪಾಠಿಗಳು ಚಾಕುವಿನಿಂದ ಇರಿದ ಘಟನೆಯೊಂದು ಗೋಕಾಕ್‌ ನಗರದ ಸರಕಾರಿ ಪ್ರೌಢಶಾಲೆಯ ಆವರಣದಲ್ಲಿ ಗುರುವಾರ ನಡೆದಿದೆ.

latest

ತನಗೆ ತಾನೇ ಚಾಕುವಿನಿಂದ ಚುಚ್ಚಿಕೊಂಡ ರೋಗಿ, ಕೊನೆಗೆ ಚಿಕಿತ್ಸೆ ನೀಡಲು ಬಂದ ವೈದ್ಯರಿಗೂ ಚುಚ್ಚಿಬಿಟ್ಟ! ಯಾಕಾಗಿ?

ನಮಗೇನಾದರೂ ಆರೋಗ್ಯ ಸಮಸ್ಯೆಯಾದರೆ ನೇರವಾಗಿ ವೈದ್ಯರ ಬಳಿ ತೆರಳಿ ಅದಕ್ಕೆ ಮದ್ದು ಪಡೆಯುತ್ತೇವೆ. ಎಂತಹ ಅಪಾಯದ ಸಂದರ್ಭದಲ್ಲೂ ವೈದ್ಯರು ನಮಗೆ ಚಿಕಿತ್ಸೆಯ ಮೂಲಕವೇ ಪುನರ್ಜನ್ಮ ನೀಡುತ್ತಾರೆ. ಅವರನ್ನು ನಾವೆಲ್ಲರೂ ಕೃತಜ್ಞತೆಯ ಭಾವನೆಯಿಂದ ಕಾಣುತ್ತೇವೆ. ಆದರೆ ಇಲ್ಲೊಬ್ಬ ರೋಗಿ ತಾನೂ…

latest

ಹಾಡಹಗಲೇ ವಿದ್ಯಾರ್ಥಿ ಮೇಲೆ ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ‌| ಆರೋಪಿಗಳು ಪರಾರಿ

ಕಲಬುರಗಿ: ನಗರದ ನೂರ್ ಬಾಗ್ ಪ್ರದೇಶದಲ್ಲಿ ಇಂದು ಮಧ್ಯಾಹ್ನ ಹರಿದಿದೆ. ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಕಮರ್ ಕಾಲೋನಿಯ ನಿವಾಸಿ ಇತೇಷಾಮ್ (19) ಹಲ್ಲೆಗೊಳಗಾದ ವಿದ್ಯಾರ್ಥಿ. ಗಾಯಾಳುವನ್ನು ಮಣ್ಣೂರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ…

latest

BREAKING NEWS: ಮತ್ತೊಬ್ಬ ಹಿಂದೂ ಕಾರ್ಯಕರ್ತನಿಗೆ ಚಾಕು ಇರಿತ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ವಿಷಯ ಮಾಸುವ ಮುನ್ನವೇ ಈಗ ಮತ್ತೊಂದು ಆರ್ ಎಸ್ ಎಸ್ ನಾಯಕನಿಗೆ ಚಾಕು ಹಾಕಿದ ಘಟನೆಯೊಂದು ನಡೆದಿದೆ. ಬೈಕ್ ಟಚ್ ಆಯಿತು ಎಂಬ ಕಾರಣಕ್ಕೆ ಯಾರದೋ ಜಗಳ ಬಿಡಿಸೋಕೆ ಹೋದ ಆರ್…