ಶನಿವಾರ, 24 ಅಕ್ಟೋಬರ್ 2026

ಚಾಮರಾಜನಗರ

News

ಚಾಮರಾಜನಗರದಲ್ಲಿ ಅರಣ್ಯ ಸಿಬ್ಬಂದಿಗಳಿಂದ ಎನ್ ಕೌಂಟರ್ – ಮೂವರು ಬೇಟೆಗಾರರು ಬಲಿ

ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ವ್ಯಾಪ್ತಿಯ ದಟ್ಟಿ ಅರಣ್ಯ ಪ್ರದೇಶದಲ್ಲಿ ಅರಣ್ಯ ಸಿಬ್ಬಂದಿ ಹಾಗೂ ಕಾಡುಗಳ್ಳರ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ದಟ್ಟ ಅರಣ್ಯ ಪ್ರದೇಶದಲ್ಲಿ ಕಾಡುಪ್ರಾಣಿಗಳನ್ನು ಬೇಟೆಯಾಡಿ ಮಾಂಸ ಬೇರ್ಪಡಿಸುತ್ತಿದ್ದ ವೇಳೆ ಅರಣ್ಯ…

Accident

ಕಾರು, ಟಿಪ್ಪರ್‌ ನಡುವೆ ಡಿಕ್ಕಿ: ಕೇರಳ ಮೂಲದ ಇಬ್ಬರು ಸಾವು

ಚಾಮರಾಜನಗರ: ಕಾರು ಮತ್ತು ಟಿಪ್ಪರ್‌ ನಡುವೆ ಭೀಕರ ಅಪಘಾತ ನಡೆದಿದ್ದು, ಕೇರಳ ಮೂಲದ ಇಬ್ಬರು ಸಾವಿಗೀಡಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಮಲ್ಲಯ್ಯನಪುರ ಗೇಟ್‌ ಸಮೀಪ ಭೀಕರ ಅಪಘಾತ ನಡೆದಿದೆ. ಕೇರಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೇರಳ…

Death

Heart Attack: ASI ಹೃದಯಾಘಾತದಿಂದ ಸಾವು!

Heart Attack: ರಾತ್ರಿ ಕರ್ತವ್ಯ ಮುಗಿಸಿ ಬೆಳಗಿನ ಜಾವ ಮನೆಗೆ ಮರಳಿದ್ದ ಎಎಸ್‌ಐ (ASI) ಹೃದಯಾಘಾತದಿಂದ (Heart Attack) ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ (Chamarajanagar) ನಡೆದಿದೆ.ಸಂತೇಮರಹಳ್ಳಿ ಪೊಲೀಸ್ ಠಾಣೆಯ ಎಎಸ್‌ಐ ನಾಗನಾಯಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ನಾಗನಾಯಕ ರಾತ್ರಿ ಡ್ಯೂಟಿ…

Crime

Chamarajanagar: ಕೇರಳ ಮೂಲದ ಚಿನ್ನದ ವ್ಯಾಪಾರಿ ಮೇಲೆ ಹಲ್ಲೆ ನಡೆಸಿ 1.2 ಕೆಜಿ ಚಿನ್ನ ದರೋಡೆ

Chamarajanagar: ಬಂಡೀಪುರ ಅರಣ್ಯದೊಳಗಿನ ಪ್ರದೇಶದಲ್ಲಿ ದರೋಡೆಕೋರರು ಕೇರಳ ಮೂಲದ ಚಿನ್ನದ ವ್ಯಾಪಾರಿಯಿಂದ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಚಿನ್ನ ದರೋಡೆ ಮಾಡಿರುವ ಘಟನೆ ನಡೆದಿದೆ. ಸಿನಿಮಾ ಸ್ಟೈಲ್‌ನಲ್ಲಿ ಎಂಟ್ರಿ ಕೊಟ್ಟ ದರೋಡೆಕೋರರು ಚಿನ್ನದ ವ್ಯಾಪಾರಿಗಳು ಹೋಗುತ್ತಿದ್ದ ಕಾರಿಗೆ ಡಿಕ್ಕಿ…

News

Chamarajanagara: 5 ಹುಲಿಗಳ ಸಾವು ಪ್ರಕರಣ: ಹುಲಿ ಸಾವಿಗೆ ಬಳಕೆಯಾಗಿರುವ ಕೀಟನಾಶಕ ಯಾವುದು? ಲ್ಯಾಬ್‌ಗೆ ಕಳುಹಿಸಿದ್ದ ರಿಪೋರ್ಟ್‌ನಲ್ಲೇನಿದೆ?

Chamarajanagara: ಮಲೆ ಮಹದೇಶ್ವರ ವನ್ಯಧಾಮದಲ್ಲಿ ನಡೆದ ಐದು ಹುಲಿಗಳ ಹತ್ಯಾಕಾಂಡಕ್ಕೆ ಸಂಬಂಧಪಟ್ಟಂತೆ ಹುಲಿ ಮತ್ತು ಹಸುವಿನ ಅಂಗಾಗವನ್ನು ಲ್ಯಾಬ್‌ಗೆ ಕಳುಹಿಸಿದ್ದು ರಿಪೋರ್ಟ್‌ ಬಂದಿದ್ದು, ಈ ವರದಿಯಲ್ಲಿ ಹುಲಿಗಳ ಸಾವಿಗೆ ಕಾರ್ಬೋಫುರಾನ್‌ ಕೀಟನಾಶಕ ಬಳಕೆಯಾಗಿರುವುದು ದೃಢಪಟ್ಟಿದೆ ಎಂದು ಸಿಸಿಎಫ್‌ ಹೀರಾಲಾಲ್‌ ತಿಳಿಸಿದ್ದಾರೆ.

News

Chamarajanagara: ಹುಲಿಗಳ ಸಾವಿನ ಬಳಿಕ ಚಿರತೆ ಶವ ಪತ್ತೆ: ಪಕ್ಕದಲ್ಲಿಯೇ ನಾಯಿ, ಕರು ಶವ ಪತ್ತೆ

Chamarajanagara: ಮಲೆ ಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವು ಆದ ನಂತರ ಇದೀಗ ಜಿಲ್ಲೆಯ ಕೊತ್ತಲವಾಡಿ ಸಮೀಪದಲ್ಲಿ ಚಿರತೆಯ ಶವವೊಂದು ಪತ್ತೆಯಾಗಿದೆ.

Crime

Chamarajanagara: ಮದುವೆಗೆ ಕನ್ಯೆ ಸಿಗದ ಟೆನ್ಷನ್‌ಗೆ ಹೈ-ಟೆನ್ಷನ್‌ ಕಂಬ ಏರಿದ ಯುವಕ, ಇಳಿಯುವಾಗ ಸಾವು!

Chamarajanagara: ಮದುವೆ ಮಾಡಿಕೊಳ್ಳಲು ಹುಡುಗಿ ಸಿಗದೇ ಇರುವ ಕಾರಣದಿಂದ ನೊಂದ ಯುವಕನೊಬ್ಬ ಹೈಟೆನ್ಷನ್‌ ಕಂಬ ಏರಿದ್ದು, ನಂತರ ಗ್ರಾಮಸ್ಥರು, ತಾಯಿ ಸೇರಿ ಯುವಕನಿಗೆ ಇಳಿಯುವಂತೆ ಸೂಚಿಸಿದ್ದಾರೆ.

News

Chamarajanagar: ‘ತಲೆಯಲ್ಲಿ ಕೂದಲಿಲ್ಲ’ ಎಂದು ಕಾಟ ಕೊಡುತ್ತಿದ್ದ ಹೆಂಡತಿ – ಮನನೊಂದು ಗಂಡ ಆತ್ಮಹತ್ಯೆ

Chamarajanagr: ರಾಜ್ಯದಲ್ಲಿ ಇತ್ತೀಚಿಗೆ ಹೆಂಡತಿಯರ ಕಾಟಕ್ಕೆ ಗಂಡಂದಿರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಅನೇಕ ಪ್ರಕರಣಗಳು ಬೆಳಕಿಗೆ ಬರುತ್ತಿವೆ.

News

Rain Alert: ದ.ಕ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಸಂಭವ; ಮುಂದಿನ ಐದು ದಿನ ಹೈ ಅಲರ್ಟ್‌- ಹವಾಮಾನ ಇಲಾಖೆ ಸೂಚನೆ

Rain Alert: ಇಂದಿನಿಂದ ಐದು ದಿನಗಳ ಕಾಲ ಕರ್ನಾಟಕದ ಕೆಲವೊಂದು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.