ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನ ಪಲ್ಟಿ; 9 ಮಂದಿಗೆ ಗಾಯ, ಓರ್ವ ಸಾವು
ಚಾರ್ಮಾಡಿ ಘಾಟ್‌ನಲ್ಲಿ ಭದ್ರಾವತಿಯಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಟಿವಿ ವಾಹನವೊಂದು 9 ನೇ ತಿರುವಿನ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದ ಪರಿಣಾಮ ವಾಹನದಲ್ಲಿದ್ದ ಒಂಭತ್ತು ಮಂದಿಗೆ ಗಾಯವಾಗಿದ್ದು, ಓರ್ವನ ಸ್ಥಿತಿ ಗಂಭೀರಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ವರದಿಯಾಗಿದೆ.…








