ತಾನೇ ಓಡಿಸುವ ಟಿಪ್ಪರ್ ಹರಿದು ಚಾಲಕ ಸಾವು!!
ತನ್ನದೇ ಟಿಪ್ಪರ್ ಹರಿದು ಅದರ ಚಾಲಕ ಮೃತಪಟ್ಟ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಪಾದೆಕಲ್ಲು ಎಂಬಲ್ಲಿ ನಡೆದಿದೆ. ಮೃತರನ್ನು ಧರ್ಮಸ್ಥಳ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಪಾದೆಕಲ್ಲು ಎನ್ನುವ ಪ್ರದೇಶದಲ್ಲಿ ಟಿಪ್ಪರ್ ಚಾಲಕ ತನ್ನ…



