ಸೋಮವಾರ, 26 ಅಕ್ಟೋಬರ್ 2026
Trending

ಚಿಂತಾಮಣಿ ಗ್ರಾಮಾಂತರ ಪೊಲೀಸ್ ಮಹಿಳೆ

News

Suicide: ಆಂಟಿ ಹಿಂದೆ ಹೋದ ಹುಡುಗ; ಬೆಂಬಿಡದೆ ಕಾಡಿದ ಮಹಿಳೆ, ನಂತರ ಹುಡುಗ ಮಾಡಿದ್ದೇನು?

Suicide: ಮಹಿಳೆಯ (Women) ಕಾಟ ತಾಳಲಾರದೇ ಯುವಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಮೂಡಚಿಂತಹಳ್ಳಿಯಲ್ಲಿ ನಡೆದಿದೆ. ಕಾಚನಹಳ್ಳಿ ಕೆರೆ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕ ನಿಖಿಲ್ ಕುಮಾರ್ (19) ಶವ ಪತ್ತೆಯಾಗಿದೆ. ಆತ್ಮಹತ್ಯೆ…