ಸೋಮವಾರ, 26 ಅಕ್ಟೋಬರ್ 2026
Trending

ಚಿಕ್ಕಮಗಳೂರು

Interesting

Chikkamagaluru tourist Spots: ಪ್ರವಾಸಿಗರೇ ಗಮನಿಸಿ- ಇಷ್ಟು ದಿನ ಬಂದ್ ಆಗಲಿದೆ ಚಿಕ್ಕಮಗಳೂರಿನ ಪ್ರಸಿದ್ದ ಈ ‘ಟೂರಿಸ್ಟ್ ಪ್ಲೇಸ್’ಗಳು !!

Chikkamagaluru Tourist spots: ಪ್ರವಾಸಿಗರೇ ಗಮನಿಸಿ, ನೀವೇನಾದರೂ ಕ್ರಿಸ್ಮಸ್ ರಜೆ ಹಿನ್ನೆಲೆ ಚಿಕ್ಕಮಗಳೂರು ಹೋಗುವ ಯೋಜನೆ ಹಾಕಿದ್ದರೆ ಮೊದಲು ಈ ವಿಚಾರ ತಿಳಿದುಕೊಳ್ಳಿ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ (Baba Budan giri) ದರ್ಗಾ,…

latest

Murder Case: ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪಿದ 31ರ ಗೃಹಿಣಿ – ಮರಣೋತ್ತರ ಪರೀಕ್ಷೆ ವೇಳೆ ಬಯಲಾಯ್ತು ಅಚ್ಚರಿ ಸತ್ಯ

Murder Case: ಚಿಕ್ಕಮಗಳೂರು ಮೂಡಿಗೆರೆ ತಾಲೂಕಿನ ದೇವವೃಂದ ಗ್ರಾಮದಲ್ಲಿ ಮನೆಯಲ್ಲಿದ್ದ ಗೃಹಿಣಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ(Death)ಘಟನೆ ವರದಿಯಾಗಿದೆ. ಅನುಮಾನಾಸ್ಪದವಾಗಿ ಮೃತಪಟ್ಟಿರುವ ದುರ್ದೈವಿಯನ್ನು ಶ್ವೇತಾ (31) ಎಂದು ಗುರುತಿಸಲಾಗಿದೆ. ಈ ನಡುವೆ ಶ್ವೇತಾ ಅವರ ಪೋಷಕರು ಪತಿಯ ವಿರುದ್ಧ ಕೊಲೆ ಆರೋಪ…

Karnataka State Politics Updates

H.D Kumaraswami: ದತ್ತಮಾಲೆ ಹಾಕುತ್ತೇನೆ ಎಂದ ಎಚ್‌ಡಿಕೆ: ಬಜರಂಗದಳ ವಿಶ್ವಹಿಂದು ಪರಿಷತ್ ನಿಂದ ಎಚ್‌ಡಿಕೆಗೆ ಅಮೋಘ ಬೆಂಬಲ !

H.D Kumaraswami: ಕುಮಾರಸ್ವಾಮಿ ಅವರು ಆಶ್ಚರ್ಯಕರ ಹೇಳಿಕೆ ಒಂದನ್ನು ನೀಡಿ, ಕಾಂಗ್ರೆಸ್ ಚಿಂತೆ ಮಾಡುವಂತೆ ಆಗಿದೆ. ಹೌದು, ಸಮಯ ಬಂದ್ರೆ ದತ್ತಮಾಲೆ ಹಾಕುತ್ತೇನೆ ಎಂಬ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ (H.D Kumaraswami) ಹೇಳಿಕೆಯನ್ನು ಬಜರಂಗದಳ, ವಿಶ್ವಹಿಂದು ಪರಿಷತ್…

News

Snake Bite: ಹಾವು ಕಡಿದ್ರೂ 2 ದಿನ ಆರೋಗ್ಯವಾಗಿದ್ದ ಮಹಿಳೆ 3ನೇ ದಿನಕ್ಕೆ ಸಾವು – ಇದೆಂತಾ ವಿಚಿತ್ರ ಹಾವು ಮಾರ್ರೆ ?!

Snake Bite: ಚಿಕ್ಕಮಗಳೂರು ತಾಲೂಕಿನ ಅಂಡುವಾನೆ ಗ್ರಾಮದಲ್ಲಿ ಹಾವು ಕಚ್ಚಿದ (Snake Bite)ಎರಡು ದಿನ ಆರೋಗ್ಯವಾಗಿದ್ದ ಮಹಿಳೆ ಮೂರನೇ ದಿನ ಮೃತಪಟ್ಟ(Death)ವಿಚಿತ್ರ ಘಟನೆ ವರದಿಯಾಗಿದೆ. ಹುಯಿಗೆರೆ ಗ್ರಾಪಂ ವ್ಯಾಪ್ತಿಯ ಅಂಡವಾನೆಯ ಸುಜಾತ ಎಂಬ ಮಹಿಳೆ ತಮ್ಮ ಮನೆಯ ಹತ್ತಿರದಲ್ಲೇ…

latest

D.B.Chandregowda: ಇಂದಿರಾಗಾಂಧಿಗೆ ಕ್ಷೇತ್ರ ಬಿಟ್ಟು ಕೊಟ್ಟು ಗೆಲ್ಲಿಸಿದ, ಮಾಜಿ ಸಚಿವ ಚಂದ್ರೇಗೌಡ ವಿಧಿವಶ !!

D.B.Chandregowda: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡ(D.B.Chandregowda) (87) ಅವರು ಚಿಕ್ಕಮಗಳೂರು ‌ಜಿಲ್ಲೆಯ ಮೂಡಿಗೆರೆ ತಾಲೂಕಿನ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ಇಂದು(ಮಂಗಳವಾರ) ಮುಂಜಾನೆ 12.20 ಕ್ಕೆ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಡಿ.ಬಿ.ಚಂದ್ರೇಗೌಡರು ದೇಶ ಕಂಡಿರುವ…

Breaking Entertainment News Kannada

Koragajja: ಕೊರಗಜ್ಜ ಸಿನಿಮಾ ಶೂಟಿಂಗ್‌ ಸಂದರ್ಭ ದೈವಾರಾಧನೆ ತಂಡದಿಂದ ಅಡ್ಡಿ; ಚಿತ್ರೀಕರಣ ಸ್ಥಗಿತ!

Koragajja movie: ಸುಧೀರ್‌ ಅತ್ತಾವರ ನಿರ್ದೇಶನದಲ್ಲಿ ʼಕೊರಗಜ್ಜʼ ಸಿನಿಮಾ (Koragajja Movie) ದ ಹಾಡಿನ ಶೂಟಿಂಗ್‌ ಸಂದರ್ಭದಲ್ಲಿ  ದೈವಾರಾಧನೆ ಮಾಡುವ ಸಮುದಾಯದಿಂದ ದಾಂಧಲೆ ನಡೆದಿದೆ ಎನ್ನಲಾಗಿದೆ. ಕುದುರೆಮುಖ ಸಮೀಪದ ಕಳಸದಲ್ಲಿ ಮೈದಾಡಿ ಗುಡ್ಡದಲ್ಲಿ “ಕೊರಗಜ್ಜ” ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು.…

latest

Mailarlingeshwar prediction: ಚಿಕ್ಕಮಗಳೂರಿನಲ್ಲೊಂದು ಮೈಲಾರಲಿಂಗ ಕಾರ್ಣಿಕ – ದೈವ ನುಡಿ ಕೇಳಿ ಅಚ್ಚರಿಗೊಂಡ ಜನ !!

Mailarlingeshwar prediction : ಚಿಕ್ಕಮಗಳೂರು(Chikkamagaluru) ಜಿಲ್ಲೆ ಕಡೂರು ತಾಲೂಕಿನ ಬೀರೂರಿನ ಸ್ವರಸ್ವತಿಪುರಣನಲ್ಲಿ ನೆಲೆಸಿರುವ ಇತಿಹಾಸ ಪ್ರಸಿದ್ಧ ಶ್ರೀ ಮೈಲಾರಲಿಂಗಸ್ವಾಮಿಯ(Mailarlingeshwar prediction ) ಕಾರ್ಣಿಕವನ್ನು ಗೊರವಯ್ಯಾ ದಶರಥ ಪೂಜಾರ್ ಅವರು ಇಂದು ಮುಂಜಾನೆ 4.45ಕ್ಕೆ ನುಡಿದಿದ್ದಾರೆ. ಬುಧವಾರ ಮುಂಜಾನೆ 4:45ಕ್ಕೆ…

News

Drunk and Drive: ಬೈಕ್‌ ಇಂಡಿಕೇಟರ್‌ ನಿಂದ ಉಳಿಯಿತು ಕುಡುಕನ ಪ್ರಾಣ !! ಅಷ್ಟಕ್ಕೂ ಆಗಿದ್ದೇನು ?!

ಕುಡಿದ ಮತ್ತಿನಲ್ಲಿ(Drunk and Drive)ಬೈಕ್ ಓಡಿಸಲು ಆಗದೇ ಅದೃಷ್ಟವಶಾತ್ ಬೈಕ್‌ ಇಂಡಿಕೇಟರ್‌ ನಿಂದ ಜೀವ ಉಳಿದ ಅಪರೂಪದ(Bike indicator saves drunk riders life) ಘಟನೆ ಚಿಕ್ಕಮಗಳೂರಲ್ಲಿ ನಡೆದಿದೆ.

latest

Harrassement Case: ಸಾಲದ ಕಂತು ಕಟ್ಟದ ಮಹಿಳೆಗೆ ದಿಗ್ಭಂಧನ ಹಾಕಿದ ಫೈನಾನ್ಸ್‌ ಸಂಸ್ಥೆ! ನೊಂದ ರೈತ ಮಹಿಳೆ ಮಾಡಿದ್ದೇನು?

ಒಮ್ಮೆ ಫೈನಾನ್ಸ್‌ಗೆ ಬಂದ ಮಹಿಳೆಗೆ ವಿಪರೀತ ಕಿರುಕುಳ(Harrassement Case) ನೀಡಲಾಗಿದೆ. ಹೊರಗೆ ಹೋಗಲು ಬಿಟ್ಟಿಲ್ಲ. ಕೊನೆಗೆ ಸಂಜೆಯ ಹೊತ್ತಿಗೆ ಕಚೇರಿಯಿಂದ ಹೊರಕ್ಕೆ ಬಿಡಲಾಯಿತು.

div class="ere-sticky">