ಶನಿವಾರ, 24 ಅಕ್ಟೋಬರ್ 2026

ಚಿಕ್ಕೋಡಿ

News

ಚಿಕ್ಕೋಡಿ : ಕುಡಿದು ಗಲಾಟೆ ಮಾಡಿದ ಆರೋಪಿಗೆ 50 ಸಸಿ ನೆಡುವ ಶಿಕ್ಷೆ ವಿಧಿಸಿದ ಕೋರ್ಟ್

ಏನಾದರೂ ತಪ್ಪು ಮಾಡಿದ ಆರೋಪಿಗೆ ಜೈಲು ಶಿಕ್ಷೆ ವಿಧಿಸುವುದು ಅಥವಾ ದಂಡವನ್ನು ಹಾಕುವುದು ಸಾಮಾನ್ಯ. ಆದರೆ ಇದೀಗ ಬೆಳಗಾವಿಯ ಚಿಕ್ಕೋಡಿಯಲ್ಲಿ ಒಂದು ಅಪರೂಪದ ಘಟನೆ ನಡೆದಿದ್ದು ತಪ್ಪು ಮಾಡಿದ ಆರೋಪಿಗೆ ತಾಲೂಕು ಕೋರ್ಟ್ 50 ಸಸಿಗಳನ್ನು ನೆಡುವ ಶಿಕ್ಷೆಯನ್ನು…

News

ಅಣಬೆ ತಿಂದ ಒಂದೇ ಕುಟುಂಬದ ಗರ್ಭಿಣಿ ಸೇರಿ 9 ಮಂದಿ ಅಸ್ವಸ್ಥ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ವಿಷಪೂರಿತ ಅಣಬೆ ಸೇವಿಸಿ ಒಂದೇ ಕುಟುಂಬದ 9 ಮಂದಿ ತೀವ್ರ ಅಸ್ವಸ್ಥಗೊಂಡ ಘಟನೆ ನಡೆದಿದೆ. ಉಮರಾಣಿ ಗ್ರಾಮದ ಜಿದ್ದಿಮನಿ ಹಾಗೂ ಕೋಳಿ ಕುಟುಂಬದ ಸದಸ್ಯರು ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ…

News

ಲೈಂಗಿಕ ದೌರ್ಜನ್ಯ ಎಸಗಿದ ಸ್ವಾಮೀಜಿಗೆ 35 ವರ್ಷ ಜೈಲು

ಅಪ್ರಾಪ್ತ ಬಾಲಕಿಯ ಅಪಹರಣ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಅಪರಾಧಿ ರಾಯಬಾಗ ತಾಲೂಕು ಮೇಖಕ ಗ್ರಾಮದ ಹಠಯೋಗಿ ಲೋಕೇಶ್ವರ ಸ್ವಾಮೀಜಿಗೆ (ಲೋಕೇಶ್ವರ ಸಾಬಣ್ಣ ಜಂಬಗಿ) 35 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಲಾಗಿದೆ. ”ಅಪರಾಧಿಯು 1 ಲಕ್ಷ ರೂ.…

News

PUC Result: ಚಿಕ್ಕೋಡಿಯ ಈ ಸರಕಾರಿ ಶಾಲೆಯ ವಿದ್ಯಾರ್ಥಿನಿಗೆ ರಾಜ್ಯಕ್ಕೆ 5 ನೇ ರಾಂಕ್!

ಚಿಕ್ಕೋಡಿ: ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಾಂಕ್ ಪಡೆದು ಖಾಸಗಿ ಶಾಲೆಯ ವಿದ್ಯಾರ್ಥಿಗಳ ಮುಂದೆ ಸರಕಾರಿ ಶಾಲೆಗಳು ಯಾವುದರಲ್ಲೂ ಕಮ್ಮಿ ಇಲ್ಲ ಎಂದು ಸಾಬೀತು ಮಾಡಿವೆ.

News

Masjid: ದಸರಾ ಮೂರ್ತಿ ವಿರ್ಸಜನೆ: ಮಸೀದಿ ಎದುರು ಹಾಡು ಹಾಕಿದ್ದಕ್ಕೆ ಎರಡು ಗುಂಪುಗಳ ನಡುವೆ ಮಾರಮಾರಿ!

Masjid: ಹುಕ್ಕೇರಿ (Hukkeri) ತಾಲೂಕಿನ ಸೊಲ್ಲಾಪುರ (Solapur) ಗ್ರಾಮದಲ್ಲಿ, 9 ದಿನಗಳ ಕಾಲ ದುರ್ಗಾ ಮಾತೆಯನ್ನು ಪೂಜಿಸಿ ಭಾನುವಾರ ವಿಸರ್ಜನೆ ಸಂದರ್ಭದಲ್ಲಿ ಮಸೀದಿ (Masjid) ಎದುರು ಹಾಡು ಹಾಕಿದ್ದಕ್ಕೆ ಎರಡು ಗುಂಪುಗಳ ನಡುವೆ ಹೊಡೆದಾಟ ನಡೆದಿದೆ. ನವರಾತ್ರಿ ಹಬ್ಬದ…

latest

Belagavi: ಬೋರ್ ವೆಲ್ ಆನ್ ಮಾಡಲು ಹೋದಾಗ ವಿದ್ಯುತ್ ಶಾಕ್ ತಗುಲಿ ತಂದೆ-ಮಗ ಸಾವು !

Belagavi: ಮಾರ್ಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ತುಳಿದು ಬೆಂಗಳೂರಿನಲ್ಲಿ (Bengaluru) ತಾಯಿ ಹಾಗೂ ಮಗು ಸಾವನ್ನಪ್ಪಿದ ಘಟನೆಯ ಬೆನ್ನಲ್ಲೇ ಬೆಳಗಾವಿಯ ಅಥಣಿಯಲ್ಲಿ (Athani) ತಂದೆ ಮತ್ತು ಮಗನಿಗೆ (Father – Son) ವಿದ್ಯುತ್ ಶಾಕ್ (Electrocution) ತಗುಲಿ…

National

Srirama Sene: ಕತ್ತಿಯಿಂದ ಬೆರಳು ಕತ್ತರಿಸಿ ದುರ್ಗೆಗೆ ರಕ್ತದ ತಿಲಕವಿಟ್ಟ ಶ್ರೀರಾಮ ಸೇನೆ ಕಾರ್ಯಕರ್ತ !!

Srirama Sene: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬಸ್ತವಾಡ ಗ್ರಾಮದಲ್ಲಿ ನವರಾತ್ರಿ ಉತ್ಸವ ವಿಜೃಂಭಣೆಯಿಂದ ನಡೆದಿದ್ದು, ಸಾವಿರಾರು ಭಕ್ತರು ನೆರೆದಿದ್ದರು. ವಿಶೇಷ ಎಂದರೆ ನವರಾತ್ರಿ ಉತ್ಸವದಲ್ಲಿ ಭಕ್ತನೊಬ್ಬ ತನ್ನ ಭಕ್ತಿ ಯನ್ನು ವಿಚಿತ್ರವಾಗಿ ತೋರ್ಪಡಿಸಿದ್ದಾನೆ. ಹೌದು, ಶ್ರೀರಾಮಸೇನೆ(Srirama Sene)…