News
Ranya Rao: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ಸಿಬಿಐನಿಂದ FIR ದಾಖಲು!
Ranya Rao: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ರನ್ಯಾ ರಾವ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಟಿ ಗೋಲ್ಡ್ ಸ್ಮಗ್ಲಿಂಗ್ ಕೇಸ್‌ಗೆ ಸಿಬಿಐ ಎಂಟ್ರಿ ನೀಡಿದೆ. ಸಿಬಿಐ ಪ್ರಕರಣ ದಾಖಲಿಸಿಕೊಂಡಿದೆ ಎಂದು ವರದಿಯಾಗಿದೆ.



