ಶನಿವಾರ, 24 ಅಕ್ಟೋಬರ್ 2026

ಚೆಕ್ ಬೌನ್ಸ್

latest

ಚೆಕ್ ಬೌನ್ಸ್ ಕೇಸ್‌ನಲ್ಲಿ ಶಾಸಕ ಕೆ.ವೈ.ನಂಜೇಗೌಡ ತಪ್ಪಿತಸ್ಥ : ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ

ಬೆಂಗಳೂರು :  ಚೆಕ್ ಬೌನ್ಸ್ ಪ್ರಕರಣದಲ್ಲಿ ಶಾಸಕ ಕೆ.ವೈ.ನಂಜೇಗೌಡ ತಪ್ಪಿತಸ್ಥ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋಲಾರ ಜಿಲ್ಲೆಯ ಮಾಲೂರು ಕ್ಷೇತ್ರದ ಶಾಸಕ  ಕೆ.ವೈ.ನಂಜೇಗೌಡ ಅವರಿಗೆ 49.65 ಲಕ್ಷ ರೂ.…