Crime
ಕಡಬ: ಬಾರ್‌ನಲ್ಲಿ ಯುವಕನ ಮೇಲೆ ಹಲ್ಲೆ, ಜಾತಿನಿಂದನೆ: ಮೂವರ ವಿರುದ್ಧ ದೂರು ದಾಖಲು
ಕಡಬ: ಹೋಟೆಲ್‌ವೊಂದರಲ್ಲಿ ಯುವಕನ ಮೇಲೆ ವಿನಾಕಾರಣ ಹಲ್ಲೆ ಮಾಡಿ, ಜಾತಿ ನಿಂದನೆ ಮಾಡಿ ಕೊಲೆ ಬೆದರಿಕೆ ಹಾಕಿರುವ ಘಟನೆಗೆ ಕುರಿತಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಪಾಲ್ತಾಡು ಗ್ರಾಮದ ನಿವಾಸಿ ಜಗದೀಶ (28) ಎಂಬುವವರು…

