ಶನಿವಾರ, 24 ಅಕ್ಟೋಬರ್ 2026

ಜಾನುವಾರು

Crime

Mangalore: ಪುಂಜಾಲಕಟ್ಟೆ: ಮಾಂಸಕ್ಕಾಗಿ ಗೋವು ಸಾಗಾಟ: ಮನೆ ಜಪ್ತಿ

Mangalore: ಹತ್ಯೆ ಮಾಡಿ ಮಾಂಸಕ್ಕಾಗಿ ಗೋವನ್ನು ನೀಡಿರುವ ಮನೆ ಹಾಗೂ ಕೊಟ್ಟಿಗೆಯನ್ನು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುಂಜಾಲಕಟ್ಟೆ (Punjalkatte) ಠಾಣಾ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಟ್ವಾಳದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ…

News

Ishwar Khandre: ಕಾಡಿನಲ್ಲಿ ಜಾನುವಾರು ಮೇಯಿಸುವುದು ಇನ್ನು ನಿಷೇಧ

Bangalore: ರಾಜ್ಯದ ಅರಣ್ಯ ಪ್ರದೇಶದೊಳಗೆ ದನ ಕರು, ಕುರಿ, ಮೇಕೆ ಸೇರಿ ಯಾವುದೇ ರೀತಿಯ ಜಾನುವಾರುಗಳನ್ನು ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

News

ಕೊಯಿಲ ಗೋಶಾಲೆಯಲ್ಲಿ ಆಹಾರದ ಕೊರತೆಯಿಂದ ಯಾವುದೇ ಜಾನುವಾರುಗಳು ಸತ್ತಿಲ್ಲ -ಸ್ಪಷ್ಟನೆ

ಕಡಬ: ಕೊಯಿಲ ಜಾನುವಾರು ಸಂವರ್ಧನಾ ಕೇಂದ್ರದಲ್ಲಿ ಸಾಕಾಲಾಗುತ್ತಿರುವ ಮಲೆನಾಡ ಗಿಡ್ಡ ತಳಿಯ ಆರು ಕರುಗಳು ಹವಾಗುಣದ ವೈಪರೀತ್ಯದಿಂದ ಕಳೆದ ಕೆಲವು ದಿನಗಳ ಹಿಂದೆ ಸಾವನಪ್ಪಿದೆ. ಆಹಾರದ ಕೊರತೆಯಿಂದ ಅಲ್ಲ ಎಂದು ಅಲ್ಲಿನ ಉಪನಿರ್ದೆಶಕ ಡಾ. ವೆಂಕಟೇಶ್ ಸ್ಪಷ್ಟಪಡಿಸಿದ್ದಾರೆ. ಜಾನುವಾರುಗಳ…

News

ಕರಾವಳಿಯಲ್ಲಿ ಗೋವುಗಳಿಗೆ ಚರ್ಮ ಗಂಟು ರೋಗ ,ಹೈನುಗಾರರಿಗೆ ಆತಂಕ

ಕರಾವಳಿಯಲ್ಲಿ ಕಳೆದೊಂದು ವರ್ಷದಿಂದ ಗೋವುಗಳಿಗೆ ಬಾದಿಸುತ್ತಿರುವ ಚರ್ಮಗಂಟು ರೋಗ ಹೈನುಗಾರನ್ನು ಕಂಗೆಡಿಸಿದೆ. ಹೈನುಗಾರಿಕೆಯಿಂದ ಅದಾಯ ಪಡೆಯುತ್ತಿದ್ದ ಕುಟುಂಬಗಳಿಗೆ ಆತಂಕ ಎದುರಾಗಿದೆ.ಪಶುವೈದ್ಯಾದಿಕಾರಿಗಳ ಪ್ರಕಾರ ಬಯಲು ಸೀಮೆ, ಮಲೆನಾಡಿನಲ್ಲಿ ವ್ಯಾಪಕವಾಗಿ ಕಾಣಿಸಿಕೊಳ್ಳುತ್ತಿದ್ದ ಈ ಖಾಯಿಲೆ ಕರಾವಳಿಗೆ ಇತ್ತೀಚಿನ ವರ್ಷಗಳಲ್ಲಿ ವಕ್ಕರಿಸಿದೆ. ಗ್ರಾಮೀಣ…