News
ಇಡೀ ದೇಶವೇ ಅಲ್ಲೋಲಕಲ್ಲೋಲ ಆಗೋ ವಿಚಾರ ಬಹಿರಂಗ ಪಡಿಸುತ್ತೇನೆ – H D ಕುಮಾರಸ್ವಾಮಿ !!
ಅಮೆರಿಕ ಪ್ರವಾಸ ಮುಗಿಸಿ ಮರಳಿದ ಬಳಿಕ ದೇಶದಲ್ಲೇ ಅಲ್ಲೋಲಕಲ್ಲೋಲವಾಗುವ ವಿಚಾರವನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಾಗಿ ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಎಂಥೆಂಥವರು…

