Karnataka State Politics Updates
BJP: ಬೆಂಗಳೂರಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ – ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಮಹತ್ವದ ನಿರ್ಧಾರ!!
BJP: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಿನ್ನೆ (ಫೆಬ್ರವರಿ 19) ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಿತು. ಈ ಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ದ ಸಂಘಟಿತ ಹೋರಾಟಕ್ಕೆ ಬಿಜೆಪಿ ಸಿದ್ದವಾಗಿರುವುದಾಗಿ ತಿಳಿಸಿದೆ. ಅಷ್ಟೇ ಅಲ್ಲದೆ ಜೆಡಿಎಸ್ ಜೊತೆಗೆ ಮೈತ್ರಿ ಬಗ್ಗೆ…

