latest
Davangere : ದಾವಣಗೆರೆ ಟಾಪರ್ ಎಂಜಿನಿಯರಿಂಗ್ ವಿದ್ಯಾರ್ಥಿನಿಯಿಂದ ಸನ್ಯಾಸ ದೀಕ್ಷೆ ಸ್ವೀಕಾರ!!
Davangere : ಬೆಣ್ಣೆ ನಗರಿ ದಾವಣಗೆರೆಯಲ್ಲಿ ಒಂದು ಅಚ್ಚರಿಯ ಬೆಳವಣಿಗೆ ನಡೆದಿದ್ದು ದಾವಣಗೆರೆಯ ಪ್ರತಿಭಾನ್ವಿತ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆಂಚಲ್ ಕುಮಾರಿ ಇಂದು ತಮ್ಮ 26ನೇ ವಯಸ್ಸಿಗೆ ಜೈನ ಸನ್ಯಾಸಿ ದೀಕ್ಷೆ ಸ್ವೀಕರಿಸುತ್ತಿದ್ದಾರೆ. ಹೌದು, ದಾವಣಗೆರೆ ಮೂಲದ 26 ವರ್ಷದ…

