News
ಭಿಕ್ಷೆ ಬೇಡುವಂತೆ ನಟಿಸಿ ಟಿಡಿಪಿ ನಾಯಕನ ಮೇಲೆ ಹಲ್ಲೆ!
ಮಾರುವೇಷಧಾರಿಯಾಗಿ ಬಂದು ನಾಯಕನ ಮೇಲೆ ಹಲ್ಲೆ ನಡೆಸಿರುವ ಪ್ರಕರಣವೊಂದು ಆಂಧ್ರಪ್ರದೇಶದಲ್ಲಿ ನಡೆದಿದೆ. ಆಂಧ್ರಪ್ರದೇಶದ ತುಲಿಯಲ್ಲಿರುವ ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಪೊಲ್ನಾಟಿ ಶೇಷಗಿರಿ ರಾವ್ ಅವರ ಮನೆಗೆ ಸ್ವಾಮೀಜಿ ವೇಷದಲ್ಲಿ ಬಂದು ಭಿಕ್ಷೆ ಬೇಡುವಂತೆ ನಟಿಸಿ, ರಾವ್…

