ಬೆಂಗಳೂರು
ತಲಕಾವೇರಿಯಲ್ಲಿ ಕ್ಯಾಮೆರಾಗಳಿಗೆ ಅಡ್ಡ ಬೀಳುವ ಭರದಲ್ಲಿ ಬ್ರಹ್ಮಕುಂಡಿಕೆಗೆ ಕುಂಡೆ ತಿರುಗಿಸಿ ಬಗ್ಗಿದ ಡಿಕೆಶಿ | ಸಮರ್ಥಿಸಿಕೊಂಡ ಟಿ.ಎಂ.ಶಹೀದ್ : ಹಿಂದೂ ಆಚಾರದ ವಿಷಯದಲ್ಲಿ ಅನ್ಯ ಧರ್ಮೀಯರು ತಲೆ ತೂರಿಸಿದ್ದಕ್ಕೆ ಬಿಜೆಪಿ ಗರಂ !
ತಲಕಾವೇರಿ ತೀರ್ಥ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬ್ರಹ್ಮಕುಂಡಿಕೆಗೆ ಕುಂಡೆ ತಿರುಗಿಸಿ ಬಗ್ಗಿ ಕ್ಯಾಮೆರಾಗಳಿಗೆ ನಮಸ್ಕರಿಸಿರುವುದಕ್ಕೆ ಇದೀಗ ಮಡಿಕೇರಿಯಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಡಿ.ಕೆ.ಶಿವಕುಮಾರ್ ಅವರು ಸೂತಕದ ಕಾರಣದಿಂದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿಲ್ಲ. ಅದಕ್ಕೆ ನಮ್ಮ ಆಕ್ಷೇಪವಿಲ್ಲ.…

