Deadly Accident: ಮದುವೆ ಮುಗಿಸಿ ಬರುವಾಗ ಕಾರು, ಟ್ರಕ್ ಮಧ್ಯೆ ಭೀಕರ ಅಪಘಾತ; 9 ಮಂದಿ ದಾರುಣ ಸಾವು
Deadly Accident: ರಾಜಸ್ಥಾನದ ಜಲಾವರ್ ಜಿಲ್ಲೆಯಲ್ಲಿ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಒಂಭತ್ತು ಜನ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ
Deadly Accident: ರಾಜಸ್ಥಾನದ ಜಲಾವರ್ ಜಿಲ್ಲೆಯಲ್ಲಿ ಕಾರು ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ ಒಂಭತ್ತು ಜನ ಸಾವನ್ನಪ್ಪಿರುವ ಘಟನೆಯೊಂದು ನಡೆದಿದೆ
Deadly Accident: ಕಾರೊಂದು ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತರು ಸೇರಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿದ್ದ ಘಟನೆಯೊಂದು ಆಂಧ್ರಪ್ರದೇಶದ ನಂದ್ಯಾಳದಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಅಲ್ಲಗಡ್ಡ ಮಂಡಲದ ನಲ್ಲಗಟ್ಲ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ…
Rajasthan Accident: ಇಂದು ಮುಂಜಾನೆ ರಾಜಸ್ಥಾನದ ನಾಗೌರ್ ಜಿಲ್ಲೆಯಲ್ಲಿ (Rajasthan Accident)ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಐವರು ಪೊಲೀಸ್ ಅಧಿಕಾರಿಗಳು ಮೃತಪಟ್ಟ(Death)ಘಟನೆ ವರದಿಯಾಗಿದೆ. ಜುಂಜುನುವಿನಲ್ಲಿ ಪ್ರಧಾನಿ ರ್ಯಾಲಿಗೆ ತೆರಳುತ್ತಿದ್ದ ಸಂದರ್ಭ ಕಾರು ಅಪಘಾತ (Car Accident) ಸಂಭವಿಸಿದೆ ಎನ್ನಲಾಗಿದೆ.…
ಈ ದುರ್ಘಟನೆಯಲ್ಲಿ 6ಮಂದಿ ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆಯೊಂದು ಛತ್ತೀಸ್‌ಗಢದಲ್ಲಿ (Chhattisgarh accident) ನಡೆದಿದೆ.