Business
ಈ ಬ್ಯಾಂಕ್ ನಲ್ಲಿ FD ಲಾಭ ಹಿರಿಯ ನಾಗರಿಕರು ಭರಪೂರ ಪಡೆಯಲು ಸಾಧ್ಯ!
ಸದ್ಯ ಆ್ಯಕ್ಸಿಸ್ ಬ್ಯಾಂಕ್ ಹಾಗೂ ಉಜ್ಜೀವನ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ನಲ್ಲಿ ಎಫ್ಡಿ ಇಟ್ಟರೆ ಹಿರಿಯ ನಾಗರಿಕರಿಗೆ ಹೆಚ್ಚಿನ ಬಡ್ಡಿ ದೊರೆಯಲಿದೆ. ಸದ್ಯ ಸ್ಥಿರ ಠೇವಣಿ (FD) ಇಡುವ ಗ್ರಾಹಕರಿಗೆ ಶೇ 8.11ರ ವರೆಗೆ ಹಾಗೂ ಹಿರಿಯ ನಾಗರಿಕರಿಗೆ ಶೇ…


