ಶನಿವಾರ, 24 ಅಕ್ಟೋಬರ್ 2026

ಡಯಾಬಿಟಿಕ್ ಕಂಟ್ರೋಲ್

Food

ಮಧುಮೇಹಿಗಳಿಗೆ ಸಂತಸದ ಸುದ್ದಿ! ಪನ್ನೀರ್ ಸೇವನೆಯಿಂದ ನಿಯಂತ್ರಣಕ್ಕೆ ಬರಲಿದೆ ಡಯಾಬಿಟಿಸ್!

ಮಧುಮೇಹ ಅಥವಾ ಡಯಾಬಿಟಿಸ್ ಕಾಯಿಲೆ ಒಮ್ಮೆ ಬಂತೆಂದರೆ ಅದನ್ನು ಗುಣಪಡಿಸಲು ತುಂಬಾ ಹರಸಾಹಸ ಪಡಬೇಕು. ಅದನ್ನು ಗುಣಪಡಿಸುತ್ತೇವೆ ಎಂಬುದು ಕಷ್ಟಕರವಾದರೂ ನಿಯಂತ್ರಣದಲ್ಲಿ ಇಡಬಹುದು. ಇದರಲ್ಲಿ ನಾವು ಸೇವಿಸುವ ಆಹಾರ ಪದಾರ್ಥಗಳು ತುಂಬಾ ಪಾತ್ರವಹಿಸುವುದರಿಂದ ಕಾರ್ಬೋಹೈಡ್ರೇಟ್‌ಗಳ ಪ್ರಮಾಣವು ಕಡಿಮೆ ಇರುವಂತಹ…