News
ಮೈಲಾರ ಲಿಂಗೇಶ್ವರನ ಮುನಿಸು, ಹರಕೆ ತೀರಿಸಿದ ಬಳಿಕ ನನಸಾಯ್ತು ಡಿಕೆಶಿ ಸಿಎಂ ಕನಸು
ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಮ್ಮಿಶ್ರ ಸರಕಾರದಲ್ಲಿ ಸಚಿವರಾಗಿದ್ದ ಸಂದರ್ಭದಲ್ಲಿ ಮೈಲಾರದ ಮೈಲಾರಲಿಂಗೇಶ್ವರ ಸುಕ್ಷೇತ್ರಕ್ಕೆ ಹೆಲಿಕಾಪ್ಟರ್ನಲ್ಲಿ ಆಗಮಿಸಿದ್ದ ಸಂದರ್ಭದಲ್ಲಿ ದೇವಾಲಯದ ಗೋಪುರದ ಮೇಲೆ ಹಾಯ್ದು ಬಂದಿದ್ದರಿಂದ ಉಂಟಾದ ದೋಷಕ್ಕೆ ನಂತರ ದೇವಾಲಯಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ಕಾಣಿಕೆಯಾಗಿ ನೀಡಿ ದೋಷ…
