HDK: ನಟಿ ರನ್ಯಾ ರಾವ್ ಕೇಸ್ – ಪರಮೇಶ್ವರ್ ಅವರನ್ನು ಸಿಕ್ಕಿಹಾಕಿಸಿದ್ದೇ ‘ಕೈ’ ಪ್ರಭಾವಿ ನಾಯಕ, ಇದು ಸಿದ್ದರಾಮಯ್ಯಗೂ ಗೊತ್ತು!! ಕುಮಾರಸ್ವಾಮಿ ಹೊಸ ಬಾಂಬ್
HDK: ನಟಿ ರನ್ಯಾ ರಾವ್ ಕೇಸ್ ಗೂ, ಗೃಹ ಸಚಿವ ಪರಮೇಶ್ವರ್ ಅವರಿಗೂ ಸಂಬಂಧ ಇದೆ ಎಂಬ ಸುದ್ದಿ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಇದರ ನಡುವೆಯೇ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಹೊಸ ಬಾಂಸಡಿಸಿದ್ದಾರೆ.…









