ಸೋಮವಾರ, 26 ಅಕ್ಟೋಬರ್ 2026
Trending

ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್

News

Mangaluru : ಮಂಗಳೂರು ಪೊಲೀಸ್ ಕಮಿಷನರ್ ವರ್ಗಾವಣೆಗೆ ಒತ್ತಾಯಿಸಿ ಸರಣಿ ಪ್ರತಿಭಟನೆ – ಏನು ಕಾರಣ?

Mangaluru: ಜನಪರ ಪ್ರತಿಭಟನೆ ನಿರಾಕರಿಸುವ, ಪ್ರತಿಭಟನಾಕಾರರ ಮೇಲೆ ಸರಣಿ ಮೊಕದ್ದಮೆ ಹಾಕುವ, ಸರ್ವಾಧಿಕಾರಿ ಧೋರಣೆಯ ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ ವಾಲ್ ಮೇಲೆ ಶಿಸ್ತು ಕ್ರಮ ಜರುಗಿಸಲು, ಮಂಗಳೂರು ನಗರ ಕಮೀಷನರೇಟ್ ನಿಂದ ವರ್ಗಾಯಿಸಲು ಒತ್ತಾಯಿಸಿ ಹೋರಾಟ ತೀವ್ರಗೊಳಿಸಲು, ಸರಣಿ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ತೀರ್ಮಾನಿಸಿದೆ.