ಸೋಮವಾರ, 26 ಅಕ್ಟೋಬರ್ 2026
Trending

ಡಿಸಿಎಂ ಡಿಕೆ ಶಿವಕುಮಾರ್

Entertainment

Bigg Boss-12 : ಬಿಗ್ ಬಾಸ್ ಮನೆಗೆ ಬೀಗ ಜಡಿದ ಬೆನ್ನಲ್ಲೇ ಮತ್ತೊಂದು ಶಾಕ್ – ನೋಟಿಸ್ ಜಾರಿ ಮಾಡಿದ ಬೆಸ್ಕಾಂ

Bigg Boss-12 : ಪರಿಸರ ನಿಯಮ ಉಲ್ಲಂಘನೆ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಬಿಗ್‌ ಬಾಸ್‌ ಕನ್ನಡ ಸೀಸನ್‌ -12 (Bigg Boss Kannada 12) ನಡೆಯುತ್ತಿದ್ದ ಜಾಲಿವುಡ್ ಸ್ಟುಡಿಯೋಸ್‌ ನಲ್ಲಿ ಬಿಗ್‌ಬಾಸ್‌ ಶೋ ಚಿತ್ರೀಕರಣಕ್ಕೆ ನಿನ್ನೆ ರಾತ್ರಿ ಡಿಕೆಶಿ ಅವರು ಅವಕಾಶ ನೀಡಿದ್ದಾರೆ.

Entertainment

Bigg Boss Kannada ವೀಕ್ಷಕರಿಗೆ ಸಿಹಿ ಸುದ್ದಿ: ದೊಡ್ಮನೆ ಮತ್ತೆ ಓಪನ್‌-ಡಿ.ಕೆ.ಶಿವಕುಮಾರ್‌ ಆದೇಶ

BBK 12: ಬಿಗ್‌ಬಾಸ್‌ ಕನ್ನಡ ಸೀಸನ್‌ 12 ರಿಯಾಲಿಟಿ ಶೋ ನಡೆಯುತ್ತಿರುವ ಜಾಲಿವುಡ್‌ ಸ್ಟುಡಿಯೋ ಓಪನ್‌ ಆಗಲಿದೆ. ಮಾಲಿನ್ಯ ನಿಯಂರಣ ಮಂಡಳಿಯು ನೀಡಿದ ನೋಟಿಸ್‌ ಪ್ರಕಾರ ಅ.7 ರಂದು ಬೀಗ ಹಾಕಲಾಗಿತ್ತು, ಅದನ್ನು ತೆರವು ಮಾಡಲು ಜಿಲ್ಲಾಧಿಕಾರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆದೇಶ ಮಾಡಿದ್ದಾರೆ.

News

Bangalore: ಮುನಿರತ್ನ ಮೇಲೆ ಮೊಟ್ಟೆ ಎಸೆತ; ಡಿಸಿಎಂ ಮೇಲೆ ಮುನಿರತ್ನ ಆರೋಪ

Bangalore: ಬಿಜೆಪಿ ಶಾಸಕ ಮುನಿರತ್ನ ಮೇಲೆ ಬೆಂಗಳೂರಿನ ನಂದಿನಿ ಲೇಔಟ್‌ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆಯಲಾಗಿದೆ. ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮವೊಂದು ಲಕ್ಷ್ಮೀದೇವಿ ನಗರ ವಾರ್ಡ್‌ನ ಬಿಜೆಪಿ ಕಚೇರಿಯಲ್ಲಿ ನಡೆಯುತ್ತಿತ್ತು. ಅಲ್ಲಿಗೆ ಹೋಗುವ ಸಂದರ್ಭದಲ್ಲಿ ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್‌ ಕಾರ್ಯಕರ್ತರು ಮುನಿರತ್ನ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ.

Karnataka State Politics Updates

CM Siddaramaiah: ಶಕ್ತಿ ಯೋಜನೆ: ಇನ್ಮುಂದೆ ಮಹಿಳೆಯರು ಬಸ್ ಟಿಕೆಟ್ ನೀಡಬೇಕಾ?!: ಸಿಎಂ ಹೇಳಿದ್ದೇನು?

CM Siddaramaiah: ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ಕುರಿತು ಡಿಕೆ ಶಿವಕುಮಾರ್ (DCM DK Shivakumar) ಹೇಳಿಕೆ ವಿಚಾರವಾಗಿ, ಸಿಎಂ ಸಿದ್ದರಾಮಯ್ಯ (CM Siddaramaiah) ಸ್ಪಷ್ಟನೆ ನೀಡಿದ್ದಾರೆ.

Karnataka State Politics Updates

Karnataka Congress: ಕಾಂಗ್ರೆಸ್‌ ಶಾಸಕರು ರೆಸಾರ್ಟ್‌ಗೆ ಶಿಫ್ಟ್‌; ಏನು ಕಾರಣ

Bangalore: 135 ಸ್ಥಾನಗಳನ್ನು ಬಹುಮತದಿಂದ ಅಧಿಕಾರ ಪಡೆದ ಕಾಂಗ್ರೆಸ್‌ ಸರಕಾರ ಇದೀಗ ರಾಜ್ಯದಲ್ಲಿ ತನ್ನ ಎಲ್ಲಾ ಶಾಸಕರನ್ನು ಎರಡು ದಿನಗಳ ಕಾಲ ರೆಸಾರ್ಟ್‌ಗೆ ಶಿಫ್ಟ್‌ ಮಾಡಲು ನಿರ್ಧಾರ ಮಾಡಿರುವ ಕುರಿತು ವರದಿಯಾಗಿದೆ. ಇದನ್ನೂ ಓದಿ: Aghori baba: ಪಿರಿಯಡ್ಸ್…

latest

Gruha Lakshmi yojana: ಮಹಿಳೆಯರೇ ‘ಗೃಹಲಕ್ಷ್ಮಿ’ ಯೋಜನೆ ಕುರಿತು ಬಿಗ್ ಅಪ್ಡೇಟ್‌! ಸಿಗಲಿದೆ ‘ಸ್ಮಾರ್ಟ್ ಕಾರ್ಡ್’

ಕ್ಯೂಆರ್ ಕೋಡ್ ಇರುವ ಸ್ಮಾರ್ಟ್ ಕಾರ್ಡ್ ಅನ್ನು ನೀಡಲಾಗುವ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.