ಭಾನುವಾರ, 25 ಅಕ್ಟೋಬರ್ 2026
Trending

ತಮಿಳುನಾಡು

latest

Tamilunadu: ತಮಿಳುನಾಡಿನಲ್ಲಿ ಅಣ್ಣಾ ಮಲೈಗೆ ಇಲ್ಲ ಬಿಜೆಪಿ ಟಿಕೆಟ್ – ಕಾರಣ ಬಹಿರಂಗ!!

Tamilunadu : ತಮಿಳುನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಒಂದು ನಡೆದಿದ್ದು ವಿಧಾನಸಭಾ ಚುನಾವಣೆಯಲ್ಲಿ ಅಣ್ಣಾಮಲೈಗೆ ಬಿಜೆಪಿ ಟಿಕೆಟ್ ನಿರಾಕರಣೆ ಮಾಡಿದೆ. ಈ ವಿಚಾರ ರಾಜ್ಯಾದ್ಯಂತ ಭಾರಿ ಸಂಚಲನವನ್ನು ಸೃಷ್ಟಿಸಿದೆ. ಈ ಬೆನ್ನಲ್ಲೇ ಈ ವಿಚಾರವಾಗಿ ಇದೀಗ ಅಣ್ಣಮಲೈ ಅವರು…

News

ಅಸ್ಸಾಂ, ತಮಿಳುನಾಡು, ಕೇರಳಕ್ಕೆ ಏ.9 ರಂದು ಚುನಾವಣೆ

ನವದೆಹಲಿ: 4 ರಾಜ್ಯ ಮತ್ತು 1 ಕೇಂದ್ರಾಡಳಿತ ಪ್ರದೇಶದ ಚುನಾವಣೆಗೆ ದಿನಾಂಕ ಫಿಕ್ಸ್‌ ಆಗಿದೆ. ಅಸ್ಸಾಂ, ತಮಿಳುನಾಡು, ಕೇರಳ, ಪಾಂಡಿಚೇರಿಯಲ್ಲಿ ಏ 9 ರಂದು ಚುನಾವಣೆ ನಡೆಯಲಿದೆ. ಎರಡು ಹಂತದ ಚುನಾವಣೆ ಪಶ್ಚಿಮ ಬಂಗಾಳದಲ್ಲಿ ನಡೆಯಲಿದೆ. ಏ.23 ರಂದು…

latest

TVK: ಅಬ್ಬಬ್ಬಾ.. ವಿಜಯ್ ಘೋಷಿಸಿದ 6 ಗ್ಯಾರೆಂಟಿ ಬಗ್ಗೆ ಕೇಳಿದರೆ ಶಾಕ್ ಆಗುತ್ತೆ – ಇದುವರೆಗೂ ಯಾರು ಕೊಟ್ಟಿಲ್ಲ, ಮುಂದೆ ಕೊಡಲ್ಲ

TVK: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಡಿಎಂಕೆ, ಎಐಎಡಿಎಂಕೆ ಪಕ್ಷಗಳ ನಡುವೆ ಇದೀಗ ತಮಿಳು ನಟ ವಿಜಯ್ ಟಿವಿಕೆ ಪಕ್ಷ ಕಣಕ್ಕಿಳಿದಿದ್ದು, ಸ್ವಂತ ಪ್ರಾದೇಶಿಕ ಪಕ್ಷ ಕಟ್ಟಿ ಜನಸೇವೆಗೆ ಮುಂದಾಗಿದ್ದಾರೆ. ಈಗಾಗಲೇ ಸಮಾವೇಶ, ರ್ಯಾಲಿಗಳನ್ನು ನಡೆಸಿ ಜನರ ಮತಬೇಟೆಗೆ…

latest

Tamilunadu: ತಮಿಳುನಾಡು ರಾಜಕೀಯದಲ್ಲಿ ಭಾರೀ ಸಂಚಲನ – ಮಾಜಿ ಸಿಎಂ, ಜಯಲಲಿತಾ ಆಪ್ತ ಪನ್ನೀರ್‌ಸೆಲ್ವಂ ಡಿಎಂಕೆ ಪಕ್ಷ ಸೇರ್ಪಡೆ

Tamilunadu : ತಮಿಳುನಾಡು ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಅಲ್ಲಿನ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸುವಂತಹ ಬೆಳವಣಿಗೆ ನಡೆದಿದೆ. ಎಐಎಡಿಎಂಕೆಯ ಉನ್ನತ ನಾಯಕ ಮತ್ತು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಓ. ಪನ್ನೀರ್‌ಸೆಲ್ವಂ (O Panneerselvam) ಅವರು…

Crime

Insurance: 3 ಕೋಟಿ ಇನ್ಶುರೆನ್ಸ್ ಹಣಕ್ಕಾಗಿ ಹಾವು ಕಚ್ಚಿಸಿ ತಂದೆಯನ್ನೇ ಕೊಂದ ಮಕ್ಕಳು

Insurance Company: ತಿರುವಲ್ಲೂರು (Tiruvallur) ಜಿಲ್ಲೆಯಲ್ಲಿ ನಡೆದ ಹಾವು ಕಡಿತ ಪ್ರಕರಣಕ್ಕೆ ಹೊಸ ಟ್ವಿಸ್ಟ್‌ ಸಿಕ್ಕಿದೆ. ಜನ್ಮಕೊಟ್ಟ ಮಕ್ಕಳೇ ಇನ್ಶುರೆನ್ಸ್ ಹಣಕ್ಕಾಗಿ ಹಾವು ಬಿಟ್ಟು ತಂದೆಯನ್ನ ಹತ್ಯೆ ಮಾಡಿಸಿರೋದು ಎಸ್‌ಐಟಿ ತನಿಖೆಯಲ್ಲಿ (SIT Investigation) ಬಯಲಾಗಿದೆ. ಹೌದು. ಆರಂಭದಲ್ಲಿ…

National

Cyclone Ditwah: ʻದಿತ್ವಾʼ ಚಂಡಮಾರುತದಿಂದ ಭೂಕುಸಿತ ಸಾಧ್ಯತೆ: ತಮಿಳುನಾಡು, ಪುದುಚೇರಿ, ಆಂಧ್ರದಲ್ಲಿ ರೆಡ್ ಅಲರ್ಟ್

Cyclone Ditwah: ದ್ವಿತ್ವಾ ಚಂಡಮಾರುತವು (Cyclone Ditwah) ತಮಿಳುನಾಡಿನ ನಾಗಪಟ್ಟಣಂ ಜಿಲ್ಲೆಯ ವೇದಾರಣ್ಯಂ ಕರಾವಳಿ (Karavali) ಸಮೀಪಿಸಿದ್ದು, ಇಂದು ಅತಿಯಾದ ಮಳೆಯಿಂದ ಅಲ್ಲಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಅದಕ್ಕಾಗಿ…

Breaking Entertainment News Kannada

Bomb Threat: ತಮಿಳುನಾಡು ಸಿಎಂ ಸ್ಟಾಲಿನ್ ಸೇರಿ ಸ್ಟಾರ್ ನಟ, ನಟಿಯರಿಗೆ ಬಾಂಬ್ ಬೆದರಿಕೆ

Bomb Threat: ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ (MK Stalin) ಸೇರಿದಂತೆ ಸ್ಟಾರ್ ನಟ, ನಟಿಯರ ನಿವಾಸವನ್ನು ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ (Bomb Threat) ಬಂದಿದೆ.ಭಾನುವಾರ (ನ.16) ರಾತ್ರಿ ಪೊಲೀಸ್ ಮಹಾನಿರ್ದೇಶಕರ ಕಚೇರಿಗೆ ಇಮೇಲ್ ಬಂದಿದ್ದು, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್…

Social

Tamilnadu: ಮೇಕೆದಾಟು ಯೋಜನೆ ವಿಚಾರ: ಸುಪ್ರೀಂ ಕೋರ್ಟ್‌ನಲ್ಲಿ ತಮಿಳುನಾಡಿಗೆ ಹಿನ್ನಡೆ

Tamilnadu: ಕರ್ನಾಟಕದ (Karnataka) ಮಹತ್ವಾಕಾಂಕ್ಷಿ ಯೋಜನೆಯಾದ ಮೇಕೆದಾಟು ಅಣೆಕಟ್ಟು (Mekedatu project) ಯೋಜನೆಯ ವಿರುದ್ಧ ತಮಿಳುನಾಡು (Tamilnadu) ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme court) ತಿರಸ್ಕರಿಸಿದೆ.ಮೇಕೆದಾಟು ಅಣೆಕಟ್ಟು ನಿರ್ಮಾಣ ವಿಷಯವು ತಜ್ಞರ ಪರಿಗಣನೆಯಲ್ಲಿದ್ದು ನ್ಯಾಯಾಲಯವು ಮಧ್ಯಪ್ರವೇಶಿಸಲು ಸಾಧ್ಯವಿಲ್ಲ…

latest

Tamilunadu: TVK ಪಕ್ಷದ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ !! ಸತತ 6 ಗಂಟೆ ಕಾಯಿಸಿ 31ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದ ನಟ ವಿಜಯ್- 40 ಮಂದಿ ಸ್ಥಿತಿ ಚಿಂತಾಜನಕ

Tamilunadu : ತಮಿಳುನಾಡಿನ ಕರೂರಿನಲ್ಲಿ ನಟ ಹಾಗೂ ಟಿವಿಕೆ (ತಮಿಳಗ ವೆಟ್ರಿ ಕಳಗಂ) ಮುಖ್ಯಸ್ಥ ವಿಜಯ್ ದಳಪತಿ ಆಯೋಜಿಸಿದ್ದ ಪ್ರಚಾರದ ರ್ಯಾಲಿಯ ವೇಳೆ ಕಾಲ್ತುಳಿತ ಉಂಟಾಗಿ 31 ಅಮಾಯಕ ಜನರು ಮೃತಪಟ್ಟಿದ್ದಾರೆ. 40ಕ್ಕೂ ಹೆಚ್ಚು ಮಂದಿ ಸ್ಥಿತಿ ಚಿಂತಾಜನಕವಾಗಿದ್ದು…

News

Supreme Court: ದೇಶದ ಇತಿಹಾಸದಲ್ಲೇ ಮೊದಲು – ರಾಷ್ಟ್ರಪತಿಗಳಿಗೆ ಗಡುವು ನೀಡಿದ ಸುಪ್ರೀಂಕೋರ್ಟ್

Supreme Court : ರಾಜ್ಯ ಶಾಸಕಾಂಗವು ಅಂಗೀಕರಿಸಿದ ಮತ್ತು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾದ ಯಾವುದೇ ಮಸೂದೆಯ ಬಗ್ಗೆ ಭಾರತದ ರಾಷ್ಟ್ರಪತಿಗಳು ಮೂರು ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್‌ (Supreme Court) ತೀರ್ಪು ನೀಡಿದೆ.