Crime
ಸರ್ಕಾರಿ ಬಂಗಲೆಯಲ್ಲಿ ಬೆತ್ತಲೆಗೊಳಿಸಿ ತಹಸೀಲ್ದಾರ್ ಮೇಲೆ ಹಲ್ಲೆ!!
ಚನ್ನಪಟ್ಟಣ ತಹಸೀಲ್ದಾರ್ ಬಿ.ಎನ್. ಗಿರೀಶ್ ಮೇಲೆ ಅವರ ಸರ್ಕಾರಿ ನಿವಾಸದಲ್ಲಿಯೇ ಹಲ್ಲೆ ನಡೆಸಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೂವರು ದುಷ್ಕರ್ಮಮಿಳು ತಮ್ಮನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿ, ಅದನ್ನು ವಿಡಿಯೋ ಮಾಡಿಕೊಂಡು ಹಣಕ್ಕೆ ಬ್ಲಾಕ್ಮೇಲ್ ಮಾಡಿದ್ದಾರೆ ಎಂದು ಅಧಿಕಾರಿ ಪೊಲೀಸ್…

