ಎಲ್‌ಪಿಜಿ ಇ-ಕೆವೈಸಿಯ ಗೊಂದಲ: ಕೇಂದ್ರ ಸರಕಾರದಿಂದ ಸ್ಪಷ್ಟನೆ
ನವದೆಲಿ ಮಾ.17: ಎಲ್‌ಪಿಜಿ ಗ್ರಾಹಕರಿಗೆ ಇಕೆವೈಸಿ ಕಡ್ಡಾಯ ಎನ್ನುವ ಸುದ್ದಿ ಕಳೆದ ಕೆಲ ದಿನಗಳಿಂದ ಹರಿದಾಡುತ್ತಿತ್ತು. ಈ ಕುರಿತು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದೆ. ದೇಶದ ಎಲ್ಲ ಎಲ್‌ಪಿಜಿ ಗ್ರಾಹಕರಿಗೆ ಇಕೆವೈಸಿ ಕಡ್ಡಾಯವಲ್ಲ.…










