DA: ‘ರಾಜ್ಯ ಸರ್ಕಾರಿ’ ನೌಕರರಿಗೆ ತುಟ್ಟಿಭತ್ಯೆ ಶೇ. 58 ಕ್ಕೆ ಏರಿಸಲು ಸರ್ಕಾರದಿಂದ ಆದೇಶ
DA: 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ ವೃಂದದ ಸಿಬ್ಬಂದಿಗಳಿಗೆ ತುಟ್ಟಿಭತ್ಯೆಯ ದರಗಳನ್ನು ಪರಿಷ್ಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 2016ರ ಪರಿಷ್ಕೃತ ಯುಜಿಸಿ/ಐಸಿಎಆರ್/ಎಐಸಿಟಿಇ ವೇತನ ಶ್ರೇಣಿಗಳಲ್ಲಿನ ಬೋಧಕ ಮತ್ತು ತತ್ಸಮಾನ…









