ಕೃಷಿ
Farmers Insurance : ಕೃಷಿಕರೇ ನಿಮಗೊಂದು ಗುಡ್ ನ್ಯೂಸ್ | ತೆಂಗು ಅಭಿವೃದ್ಧಿ ಮಂಡಳಿಯಿಂದ ಬಂತು ಹೊಸದೊಂದು ಯೋಜನೆ!!
ಕೃಷಿಕರಿಗೊಂದು ಮಹತ್ವದ ಮಾಹಿತಿ ಇಲ್ಲಿದೆ. ಹೌದು ತೆಂಗು ಅಭಿವೃದ್ಧಿ ಮಂಡಳಿಯಿಂದ ಹೊಸ ಯೋಜನೆ ಒಂದನ್ನು ಜಾರಿ ಮಾಡಲಾಗಿದೆ. ತೆಂಗಿನ ಮರ ಹತ್ತುವ ವೇಳೆ ಸಂಭವಿಸುವ ಅವಘಡದಿಂದ ಸಾವನ್ನಪ್ಪಿದ್ದಲ್ಲಿ ಅಂತಹ ವ್ಯಕ್ತಿಯ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ.…


