ಶನಿವಾರ, 24 ಅಕ್ಟೋಬರ್ 2026

ತೋಟಗಾರಿಕಾ ಇಲಾಖೆ

News

Karkala: ಕಾರ್ಕಳ: ತೋಟಗಾರಿಕಾ ತರಬೇತಿ: ಅರ್ಜಿ ಆಹ್ವಾನ

Karkala: ತೋಟಗಾರಿಕಾ ಇಲಾಖೆಯ ವತಿಯಿಂದ ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ ಕಾರ್ಯಕ್ರಮವನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಅರ್ಹ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

News

ರೈತರೇ ನಿಮಗೊಂದು ಗುಡ್‌ನ್ಯೂಸ್‌ | ಸೋಲಾರ್‌ ಪಂಪ್‌ಗೆ ಸಬ್ಸಿಡಿ ಸಿಗುತ್ತೆ, ಹೆಚ್ಚಿನ ಮಾಹಿತಿ ಇಲ್ಲಿದೆ

ಕೃಷಿಕರಿಗೆ ಒಂದಲ್ಲಾ ಒಂದು ಸಮಸ್ಯೆ ತಲೆದೋರುತ್ತಲೇ ಇರುತ್ತದೆ. ಇತ್ತೀಚಿಗೆ ಸೂರ್ಯನ ತಾಪ ಹೆಚ್ಚುತ್ತಿದೆ. ಆದ್ದರಿಂದ ಕೃಷಿಗಳಿಗೆ ಹೆಚ್ಚಿನ ನೀರಿನ ಅವಶ್ಯಕತೆ ಇರುವ ಕಾರಣದಿಂದ ತೋಟಗಾರಿಕೆ ಇಲಾಖೆ ಕೃಷಿಕರಿಗೆ ಸೋಲಾರ್ ಪಂಪ್ ಸೆಟ್ ಗಳನ್ನು ನೀಡಲು ಮುಂದಾಗಿದೆ. ರೈತರು ವಿದ್ಯುತ್…

News

ರೈತರೇ ಗಮನಿಸಿ : ಅಡಿಕೆ ಎಲೆಚುಕ್ಕಿ ರೋಗ ಸಂಬಂಧ ಗೃಹ ಸಚಿವ ಅರಗ ಜ್ಞಾನೇಂದ್ರ ನೀಡಿದರು ಮಹತ್ವದ ಮಾಹಿತಿ

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ, ಅಡಿಕೆ ಬಿಟ್ಟು ಇತರೆ ಉಪಬೆಳೆ ಬೆಳೆಯಲು ತೋಟಗಾರಿಕಾ ಇಲಾಖೆ ತೆಗೆದುಕೊಂಡಿರೋ ಕ್ರಮ ಹಾಗೂ ಎಲೆಚುಕ್ಕಿ ರೋಗದ ಬಗ್ಗೆ ಚರ್ಚೆ ನಡೆಯಿತು. ರೈತರು ಎದುರಿಸುವ ಈ ಸಮಸ್ಯೆ ಬಗ್ಗೆ ಅಂದರೆ ಈ ಎಲೆ ಚುಕ್ಕಿ…