ಫ್ಲೈಟ್‌ನಲ್ಲಿ ಬೆಂಗಳೂರಿಗೆ ಡ್ರಗ್ಸ್ ಸಪ್ಲೈ: 10 ಮಂದಿ ಕೇರಳ ಗ್ಯಾಂಗ್ ಬಂಧನ
ಬೆಂಗಳೂರು: ಥೈಲ್ಯಾಂಡ್‌ನಿಂದ ಬೆಂಗಳೂರಿಗೆ ಡ್ರಗ್ಸ್ ಸಪ್ಲೈ ಮಾಡುತ್ತಿದ್ದ ಕೇರಳ ಡ್ರಗ್ ಪೆಡ್ಲರ್‌ಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ. ಬೆಂಗಳೂರಿನ ಅಮೃತಹಳ್ಳಿ ಪೊಲೀಸರು ಬೃಹತ್ ಡ್ರಗ್ಸ್ ಜಾಲವೊಂದನ್ನು ಭೇದಿಸಿದ್ದು, ಹತ್ತು ಮಂದಿ ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿ ನಾಲ್ಕು ಕೋಟಿ ರೂಪಾಯಿ ಮೌಲ್ಯದ…







