ಶನಿವಾರ, 24 ಅಕ್ಟೋಬರ್ 2026

ದಕ್ಷಿಣ ಕನ್ನಡದಲ್ಲಿ ಮುಸ್ಲಿಮರ ಮೇಲೆ ನಿರಂತರ ದೌರ್ಜನ್ಯ

ದಕ್ಷಿಣ ಕನ್ನಡ

Mangaluru : ಮುಸ್ಲಿಮರ ಮೇಲೆ ನಿರಂತರ ದೌರ್ಜನ್ಯ – ದ. ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಸಾಮೂಹಿಕ ರಾಜೀನಾಮೆಗೆ ನಿರ್ಧಾರ

  Mangaluru : ದಕ್ಷಿಣ ಕನ್ನಡದಲ್ಲಿ ನಿರಂತರವಾಗಿ ಮುಸ್ಲಿಮರ ಮೇಲೆ ದೌರ್ಜನ್ಯ ನಡೆಯುತ್ತಿದ್ದು, ಮುಸ್ಲಿಮರ ಸರಣಿ ಕೊಲೆಗಳು ನಡೆಯುತ್ತಿವೆ. ಮುಸ್ಲಿಮರಿಗೆ ರಕ್ಷಣೆ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಇಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಸಾಮೂಹಿಕ ರಾಜೀನಾಮೆ…