ಶನಿವಾರ, 24 ಅಕ್ಟೋಬರ್ 2026

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ

News

Delhi : ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ – ದೆಹಲಿ ವಿಮಾನ ನಿಲ್ದಾಣಲ್ಲಿ ಆರೋಪಿ ಮಹಮ್ಮದ್ ಶರೀಫ್ ಬಂಧನ !!

Delhi : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.