Bengaluru : ಬಂಟ್ವಾಳದ ದಿಗಂತ್ ನಾಪತ್ತೆ ಪ್ರಕರಣ – ಪತ್ತೆಗೆ ಏಳು ಪೊಲೀಸ್ ತಂಡ ರಚನೆ
Bengaluru : ಫರಂಗಿಪೇಟೆಯ ಪಿಯುಸಿ ವಿದ್ಯಾರ್ಥಿ ದಿಗಂತ್ ನಾಪತ್ತೆ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಯಾದ್ಯಂತ ಸಂಚಲನ ಸೃಷ್ಟಿಸಿದೆ. ವಿದ್ಯಾರ್ಥಿ ನಾಪತ್ತೆಯಾಗಿ ವಾರಗಳು ಕಳೆಯುತ್ತಾ ಬಂದರೂ ಕೂಡ ಇದುವರೆಗೂ ಯಾವುದೇ ಸುಳಿವು ಸಿಕ್ಕಿಲ್ಲ.









