ಸೋಮವಾರ, 26 ಅಕ್ಟೋಬರ್ 2026
Trending

ದಕ್ಷಿಣ ಕನ್ನಡ

latest

Belthangady: ಇಂಜಿನಿಯರಿಂಗ್ ಮಾಡಿದರೂ ಕೆಲಸ ದೊರಕಿಲ್ಲ; ನೊಂದ ಯುವಕ ಆತ್ಮಹತ್ಯೆಗೆ ಯತ್ನ!!!

Belthangady: ಇಂಜಿನಿಯರಿಂಗ್ ವ್ಯಾಸಂಗ ಮಾಡಿದ ಪದವೀಧರನೊಬ್ಬ ತನ್ನ ವಿದ್ಯಾರ್ಹತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ಇಂಜಿನಿಯರಿಂಗ್ ಮುಗಿಸಿದ ಯುವಕನೊಬ್ಬ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬಂದು ಜ.6 ರಂದು ಕುತ್ತಿಗೆಗೆ ಚೂರಿ ಇರಿದು ಆತ್ಮಹತ್ಯೆಗೆ…

latest

Puttur: ಈಶ್ವರಮಂಗಲದಲ್ಲಿ ಒಂಟಿ ಸಲಗದ ಹಾವಳಿ: ಸ್ಥಳೀಯರಲ್ಲಿ ಹೆಚ್ಚಿದ ಆತಂಕ!!

Puttur: ಪುತ್ತೂರು -(Puttur)ಸುಳ್ಯ-ಕೇರಳ ಗಡಿಭಾಗದ ಆನೆಗುಂಡಿ ರಕ್ಷಿತಾರಣ್ಯದಿಂದ ಒಂಟಿ ಸಲಗವೊಂದು (Lonely Elephant)ಅಡ್ಡಾಡಿ ತೋಟದ್ದ ಮೇಲೆ ದಾಳಿ ನಡೆಸಿದ್ದು (Damage), ಗ್ರಾಮಸ್ಥರಲ್ಲಿ ಆತಂಕ(Worried)ಮೂಡಿಸಿದೆ.   ಈಗಾಗಲೇ ಮಂಡೆಕೋಲು, ಮೂರೂರು, ಬೆಳ್ಳಿಪ್ಪಾಡಿ ಹಾಗೂ ಪಂಜಿಕಲ್ಲು ಪರಿಸರದಲ್ಲಿ ಕೃಷಿಕರ ತೋಟಗಳಿಗೆ ದಾಳಿ…

Interesting

Mangaluru: ಪಿಲಿಚಾಮುಂಡಿ ದೈವದ ಪವಾಡ; ದೈವಸ್ಥಾನದಲ್ಲಿ ಹುಲಿ ಹೆಜ್ಜೆ ಪತ್ತೆ!!!

Mangaluru News: ತುಳುನಾಡಿನಲ್ಲಿ ದೈವರಾಧನೆಗೆ ವಿಶೇಷ ಮಹತ್ವ ನೀಡಲಾಗುತ್ತದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ (Mangaluru) ಪೆರ್ಮುದೆಯ ಕಾಯಾರ್ ಕಟ್ಟೆಯಲ್ಲಿ ಇತ್ತೀಚೆಗೆ ಒರಿಸ್ಸಾದ ಮುಸ್ಲಿಂ ಯುವಕನ ಮೈ ಮೇಲೆ ಪಿಲಿಚಾಮುಂಡಿ ದೈವದ ಆವೇಶ (God spirit on Muslim Youth)ಬಂದ…

latest

Mangaluru: ಉಳ್ಳಾಲ ಸಮುದ್ರದಲ್ಲಿ ನೀರಾಟಕ್ಕಿಳಿದ ಯುವಕರು; ಇಬ್ಬರು ಸಮುದ್ರಪಾಲು, ಓರ್ವನ ರಕ್ಷಣೆ!!!

Mangaluru: ಅರಬ್ಬಿ ಸಮುದ್ರದಲ್ಲಿ ಈಜಲು ತೆರಳಿದ್ದ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವಂತಹ ಘಟನೆಯೊಂದು ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಸಲ್ಮಾನ್‌ (19), ಬಶೀರ್‌ (23) ಮೃತ ಯುವಕರು ಎಂದು ಟಿವಿ9 ವರದಿ ಮಾಡಿದೆ. ಇನ್ನೋರ್ವ ಯುವಕ ಸೈಫ್‌ ಆಲಿ ಕಡಲಿನ ಸೆಳೆತಕ್ಕೆ…

News

Ramanath Rai: ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್‌ ಗಂಡ ಹೇಳಿಕೆ ವಿವಾದ; ಕಲ್ಲಡ್ಕ ಪ್ರಭಾಕರ್‌ ಭಟ್ಟರ ಬಂಧನಕ್ಕೆ ರಮಾನಾಥ್‌ ರೈ ತೀವ್ರ ಆಗ್ರಹ!!!

Dakshina Kannada: ಮುಸ್ಲಿಂ ಮಹಿಳೆಯರ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅವರು ಅಶ್ಲೀಲವಾಗಿ ಮಾತನಾಡಿದ ಕುರಿತು ಮಾಜಿ ಸಚಿವ ರಮಾನಾಥ್‌ ರೈ ಕಿಡಿಕಾರಿದ್ದಾರೆ. ನಾಗರಿಕ ಸಮಾಜ ಒಪ್ಪಲು ಸಾಧ್ಯವೇ ಇಲ್ಲ, ಮುಸ್ಲಿಂ ಮಾತ್ರ ಅಲ್ಲ ಇದು ಮಹಿಳೆಯರಿಗೆ ಮಾಡಿದ…

latest

Punjalkatte: ಹಣ ದುಪ್ಪಟ್ಟು ಆಪ್‌ನಿಂದ ಮೋಸ ಹೋದ ಮಹಿಳೆ; ನದಿಗೆ ಹಾರಿ ಆತ್ಮಹತ್ಯೆ!!

Punjalkatte: ಬಂಟ್ವಾಳ ತಾಲೂಕಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಬಳಿ ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ ಜಾನ್‌ ಸಂತೋಷ್‌ ಡಿಸೋಜ ಅವರ ಪತ್ನಿ ವೀಟಾ ಮರಿನಾ ಡಿಸೋಜಾ (32) ಎಂಬುವವರೇ ಆತ್ಮಹತ್ಯೆಗೈದ…

latest

Kalladka Prabhakar Bhat: ಮುಸ್ಲಿಂ ಹೆಣ್ಮಕ್ಕಳಿಗೆ ಪರ್ಮನೆಂಟ್‌ ಗಂಡ ದೊರಕಿರುವುದು ಮೋದಿಯಿಂದಾಗಿ- ಕಲ್ಲಡ್ಕ ಪ್ರಭಾಕರ್‌ ಭಟ್‌

Kalladka Prabhakar Bhat: ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ “ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರ ಸರಕಾರದಿಂದ ತ್ರಿವಳಿ ತಲಾಕ್‌(triple Talaq) ರದ್ದಾಗಿದೆ. ಹಾಗಾಗಿ ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್‌ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರಕಾರ…

ದಕ್ಷಿಣ ಕನ್ನಡ

Dakshina kannada: ದಕ್ಷಿಣ ಕನ್ನಡದ ಐವರು ಬಜರಂಗದಳದ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್

Mangaluru bajarang dal activists: ಹಿಂದೂಗಳು ಹಾಗೂ ಬಜರಂಗದಳದ ಕಾರ್ಯಕರ್ತರ ಭದ್ರಕೋಟೆಯೆನಿಸಿರುವ ಕರಾವಳಿಯ ಹಿಂದೂ ಕಾರ್ಯಕರ್ತರ ವಿರುದ್ದ ಮತ್ತೆ ಗಡೀಪಾರು ಅಸ್ತ್ರ ಪ್ರಯೋಗ ಮಾಡಲಾಗಿದ್ದು, ದಕ್ಷಿಣ ಕನ್ನಡ(Dakshina kannada) ಜಿಲ್ಲೆಯ ಐವರು ಭಜರಂಗದಳ ಕಾರ್ಯಕರ್ತರಿಗೆ( Mangaluru bajarang dal…

ದಕ್ಷಿಣ ಕನ್ನಡ

Landslide in Sullia: ಕರಾವಳಿಯಲ್ಲಿ ಭಾರೀ ಮಳೆ- ಸುಳ್ಯದಲ್ಲಿ ಭೂ ಕುಸಿತ

Landslide in Sullia: ಕೆಲ ದಿನಗಳಿಂದ ಕರಾವಳಿಯ ಹಲವೆಡೆ ಗುಡುಗು ಸಹಿತ ಭಾರೀ ಮಳೆ ಸುರಿಯುತ್ತಿದ್ದು, ಶನಿವಾರ ರಾತ್ರಿಯೂ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಮಳೆಯಾಗಿದ್ದು, ಸುಳ್ಯದಲ್ಲಿ ಶನಿವಾರ ನವೆಂಬರ್‌ 04 ರಂದು ಸುರಿದ ಮಳೆಗೆ ಪರಿವಾರಕಾನ ಬಳಿಯ ಉಡುಪಿ ಗಾರ್ಡನ್…

latest

Mangaluru: ತಾಯಿಯನ್ನು ಕೊಂದ ಪಾಪಿ ಮಗ! ಕಾರಣ ಬಹಿರಂಗ!!!

Dakshina Kannada Crime News; ಹೆತ್ತ ತಾಯಿಯನ್ನೇ ಅತ್ಯಾಚಾರ ಮಾಡಲು ಮಗನೇ ಮುಂದಾಗಿದ್ದು, ವಿರೋಧಿಸಿದ್ದಕ್ಕೆ ಕೊಲೆ ಮಾಡಿದಂತಹ ಘಟನೆ ದಕ್ಷಿಣ ಕನ್ನಡದಲ್ಲಿ ನಡೆದಿದೆ. ಇಡೀ ಮನುಷ್ಯ ಸಮಾಜವೇ ತಲೆತಗ್ಗಿಸುವಂತಹ ಕೃತ್ಯ ಇದು. ಅತ್ಯಾಚಾರ ವಿರೋಧಿಸಿದ್ದಕ್ಕೆ ತಾಯಿಯನ್ನೇ ಪಾಪಿ ಪುತ್ರ…