ಭಾನುವಾರ, 25 ಅಕ್ಟೋಬರ್ 2026
Trending

ದಕ್ಷಿಣ ಕನ್ನಡ

latest

ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ : ಪೊಲೀಸರಿಗೆ ದೊರೆಯಿತೇ ಮುಖ್ಯವಾದ ಮಾಹಿತಿ!!!

ದಿನಂಪ್ರತಿ ಒಂದಲ್ಲ ಒಂದು ಅಪರಾಧ ಪ್ರಕರಣಗಳು ವರದಿಯಾಗುತ್ತಲೇ ಇವೆ. ಈ ನಡುವೆ ಕರಾವಳಿ ಭಾಗದಲ್ಲಿ ನಡೆದ ಪಾಂಗಾಳ ಶರತ್‌ ಶೆಟ್ಟಿ ಕೊಲೆ ಪ್ರಕರಣದ ಕುರಿತು ಖಾಕಿ ಪಡೆ ಬಿರುಸಿನ ಕಾರ್ಯಾಚರಣೆ ನಡೆಸುತ್ತಿದ್ದು, ಸದ್ಯದಲ್ಲೇ ಕೊಲೆಯ ಹಿಂದಿನ ಅಸಲಿ ರಹಸ್ಯ…

News

ದಕ್ಷಿಣ ಕನ್ನಡದಲ್ಲಿ 17 ಎಸ್.ಡಿ.ಪಿ.ಐ ಕಚೇರಿಗೆ ಜಿಲ್ಲಾಡಳಿತದಿಂದ ಬೀಗ | ಹೈಕೋರ್ಟ್‌ನ ಮೊರೆ ಹೋದ ಎಸ್.ಡಿ.ಪಿ.ಐ

ಬೆಂಗಳೂರು : ರಾಜ್ಯದಲ್ಲಿ ಮುಂಬರುವ ವಿಧಾನಸಭೆ ಚುನಾವಣೆಗೆ ಸಿದ್ಧತೆ ನಡೆಸಬೇಕಿದ್ದು, ಕಚೇರಿಗಳ ಮೇಲೆ ದಾಳಿ ನಡೆಸಿ ಹಾಕಲಾಗಿರುವ ಬೀಗ ಮುದ್ರೆ ತೆರವುಗೊಳಿಸಲು ಆದೇಶ ನೀಡಬೇಕೆಂದು ಕೋರಿ ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಹೈಕೋರ್ಟ್‌ ಮೊರೆ ಹೋಗಿದೆ. ದಕ್ಷಿಣ…

Interesting

ಪುತ್ತೂರಿನಲ್ಲೊಂದು ವಿಚಿತ್ರ ಘಟನೆ | ಕಾರಿಗೆ ಡಿಕ್ಕಿಯಾದ ನಾಯಿ ನಾಪತ್ತೆ, ಆದರೆ ಮತ್ತೆ ದಿಢೀರ್‌ ಪ್ರತ್ಯಕ್ಷವಾದ ನಾಯಿ, ಇದ್ದದ್ದೆಲ್ಲಿ ಗೊತ್ತಾ?

ಕರಾವಳಿಯಲ್ಲಿ ಅಚ್ಚರಿಯ ಘಟನೆಯೊಂದು ವರದಿಯಾಗಿದೆ. ಪುತ್ತೂರು ರಸ್ತೆಯ ಬಳ್ಪ ಎಂಬಲ್ಲಿ ಕಾರ್​​ಗೆ ನಾಯಿ ಡಿಕ್ಕಿ ಹೊಡೆದ ಘಟನೆ ನಡೆದಿದ್ದು, ಮನೆಗೆ ಬಂದ ಬಳಿಕ ಕಾರ್ ಪರಿಶೀಲಿಸಿದ ಸಂದರ್ಭ ಬಂಪರ್​ನೊಳಗೆ ಅದೇ ನಾಯಿ ಪತ್ತೆಯಾಗಿರುವ ವಿಸ್ಮಯಕಾರಿ ಪ್ರಕರಣ ಬೆಳಕಿಗೆ ಬಂದಿದೆ.…

News

ತುಳು ಹಾಸ್ಯ ನಟ ಅರವಿಂದ್ ಬೋಳಾರ್ ಅವರಿಗೆ ರಸ್ತೆ ಅಪಘಾತ, ಆಸ್ಪತ್ರೆಗೆ ಧೌಡು !

ಮಂಗಳೂರಿನ ಸಿನಿ- ನಾಟಕ ಹಾಸ್ಯ ನಟ, ಅರವಿಂದ ಬೋಳಾರ್‌(Arvind Bolar) ಅವರಿಗೆ ರಸ್ತೆ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡಿದ್ದಾರೆ. ತುಳು ಚಿತ್ತರಂಗದ ದೈತ್ಯ ಪ್ರತಿಭೆ, ಮಂಗಳೂರ ಮಾಣಿಕ್ಯ ಖ್ಯಾತಿಯ ಖಾತ್ಯ ಹಾಸ್ಯ ನಟ ಅರವಿಂದ ಬೋಳಾರ್‌ ಸ್ಟೂಟಿಯಲ್ಲಿ ತೆರಳುತ್ತಿದ್ದ…

latest

ಧರ್ಮಸ್ಥಳ : ವಿವಾಹಿತ ಮಹಿಳೆಯ ಜತೆ ಮುಸ್ಲಿಂ ಯುವಕ ಲಾಡ್ಜ್ ಬುಕ್ ಮಾಡಲು ತಯಾರಿ !

ಇತ್ತೀಚಿನ ದಿನಗಳಲ್ಲಿ ಎಲ್ಲೆಡೆ ಲವ್ ಜಿಹಾದ್ ಪ್ರಕರಣಗಳು ತೆರೆಮರೆಯಲ್ಲಿ ನಡೆಯುತ್ತಿದ್ದು, ಅದರಲ್ಲೂ ಪ್ರೀತಿ ಪ್ರೇಮ ಎಂದು ಈ ಬಲೆಗೆ ಬಿದ್ದ ಅದೆಷ್ಟೋ ಯುವತಿಯರು ಸಾವಿನ ಸುಳಿಗೆ ಸಿಲುಕಿದ್ದು ಕೂಡ ಇದೆ. ಇದೀಗ, ಕರಾವಳಿಯಲ್ಲಿ ಅನುಮಾಸ್ಪದವಾಗಿ ಅನ್ಯ ಕೋಮಿನ ಯುವಕ…

Food

ಉಪ್ಪಿನಂಗಡಿ : ಹುಳವಿದ್ದ ಊಟ ನೀಡಿಕೆ, ಹೋಟೆಲ್‌ ಬಂದ್‌

ಶುಚಿ ರುಚಿಯಾದ ಆಹಾರವನ್ನರಸಿ ಹೋಟೆಲಿಗೆ ಭೇಟಿ ಕೊಡುವಾಗ ಆಹಾರದಲ್ಲಿ ಹುಳ ಕಂಡರೆ ಕೋಪ ನೆತ್ತಿಗೇರೋದು ಗ್ಯಾರಂಟಿ. ಇದೇ ರೀತಿ ಪ್ರಕರಣವೊಂದು ಮುನ್ನಲೆಗೆ ಬಂದಿದ್ದು, ಸದ್ಯ ಹೊಟೇಲ್ ಅನ್ನು ಬಂದ್ ಮಾಡಲಾಗಿದೆ. ದಕ್ಷಿಣ ಕನ್ನಡದ ಉಪ್ಪಿನಂಗಡಿಯ ಹಳೇ ಬಸ್ ನಿಲ್ದಾಣದ…

Technology

ದಕ್ಷಿಣ ಕನ್ನಡ : ಸುಳ್ಯದಲ್ಲಿ 110 ಕೆವಿ ವಿದ್ಯುತ್ ಸಬ್ ಸ್ಟೇಷನ್ ಗೆ ಶಂಕುಸ್ಥಾಪನೆ

ದಕ್ಷಿಣ ಕನ್ನಡದ ಸುಳ್ಯದ ಜನತೆಗೆ ಭರ್ಜರಿ ಸಿಹಿಸುದ್ದಿ. ಹೌದು ಸುಳ್ಯದಲ್ಲಿ ನಿರ್ಮಾಣವಾಗುವ 110/33/11 ಕೆವಿ ವಿದ್ಯುತ್‌ ಸಬ್‌ ಸ್ಟೇಷನ್‌ ಮತ್ತು 110 ಕೆವಿ ಮಾಡಾವು-ಸುಳ್ಯ ವಿದ್ಯುತ್‌ ಪ್ರಸರಣ ಕನಸು ನನಸಾಗಿದೆ. ಆ ಕುರಿತು ಸದ್ಯ ಸುಳ್ಯ ಅಂಬಟಡ್ಕದ 33/11…

Interesting

ಮಂಗಳೂರು : ಪೊಲೀಸ್‌ ಇಲಾಖೆಯೊಂದಿಗೆ ಸಹಕರಿಸುತ್ತಿದ್ದ ಶ್ವಾನದಳದ ಸದಸ್ಯೆ ಜ್ವಾಲಾ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಹಲವು ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಆರೋಪಿಗಳ ಪತ್ತೆಗೆ ನೆರವಾಗುತ್ತಿದ್ದ ಶ್ವಾನದಳದ ಸದಸ್ಯೆ ಜ್ವಾಲಾ ಎಂಬ ಶ್ವಾನ ಕಿಡ್ನಿ ವೈಫಲ್ಯಕ್ಕೊಳಗಾಗಿ ಮಂಗಳವಾರದಂದು ಮೃತ ಪಟ್ಟಿದೆ. ಅಪರಾಧ ಪತ್ತೆ ಶ್ವಾನವಾಗಿ ಪೊಲೀಸ್ ಇಲಾಖೆಯಲ್ಲಿ 7ವರ್ಷ…

Entertainment

ಮಂಗಳೂರು : ಕಾರಿನ ಸಹ ಪ್ರಯಾಣಿಕನಿಗೆ ಹೆಲ್ಮೆಟ್‌ ಧರಿಸಿಲ್ಲವೆಂದು ದಂಡ

ಸರ್ಕಾರ ಎಷ್ಟೇ ರೂಲ್ಸ್ ಮಾಡಿದರು ಕೂಡ ಕ್ಯಾರೇ ಎನ್ನದೆ ರೂಲ್ಸ್ ಬ್ರೇಕ್ ಮಾಡಿ.. ನಾವಿರೋದೆ ಹಿಂಗೆ ಅನ್ನೋ ರೀತಿ ಸಂಚಾರಿ ಪೊಲೀಸರನ್ನು ಕಂಡ ಕೂಡಲೇ ಜೂಟ್ ಹೇಳುವವರೇ ಹೆಚ್ಚು. ಈ ರೀತಿ ಸಂಚಾರಿ ನಿಯಮಗಳನ್ನು ಪಾಲಿಸದೆ ಅಪಾಯಗಳಿಗೆ ಆಹ್ವಾನ…

ದಕ್ಷಿಣ ಕನ್ನಡ

ಮಂಗಳೂರು | ಹತ್ಯೆ ಹಿನ್ನೆಲೆ‌, ನಿಷೇದಾಜ್ಞೆ ಜಾರಿ, ಮದ್ಯ ಮಾರಾಟ ನಿಷೇಧ !!!

ನಿನ್ನೆ ಮಂಗಳೂರಿನ ಸುರತ್ಕಲ್‌ ನ ಕಾಟಿಪಳ್ಳದಲ್ಲಿ ಅಂಗಡಿ ಮುಂದೆ ನಿಂತಿದ್ದ ವ್ಯಕ್ತಿಯೋರ್ವರ ಕೊಲೆಯ ಹಿನ್ನೆಲೆಯಲ್ಲಿ ಸುರತ್ಕಲ್‌, ಬಜಪೆ, ಕಾವೂರು ಮತ್ತು ಪಣಂಬೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್‌ 144 ಜಾರಿ ಮಾಡಲಾಗಿದೆ. ಈ ಬಗ್ಗೆ ಮಂಗಳೂರು ನಗರ ಕಮೀಷನರ್‌…