ಭಾನುವಾರ, 25 ಅಕ್ಟೋಬರ್ 2026
Trending

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ : ಸಾಂಪ್ರದಾಯಿಕ ಮರುಳುಗಾರಿಕೆಗೆ ಅನುಮತಿ ನೀಡಿ ಜಿಲ್ಲಾಧಿಕಾರಿ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಂಪ್ರದಾಯಿಕ ಮರುಳುಗಾರಿಕೆಗೆ ಅನುಮತಿ ನೀಡಲಾಗಿದ್ದು, ಯಾವುದೇ ಯಂತ್ರ ಬಳಸದೆ ಮಾನವ ಶ್ರಮದ ಮೂಲಕವೇ ಮರಳುಗಾರಿಕೆ ನಡೆಸಲು ಆದೇಶಿಸಲಾಗಿದೆ. ನೇತ್ರಾವದಿ ಮತ್ತು ಫಲ್ಗುಣಿ ನದಿಗಳಲ್ಲಿ ಇರುವ ಮರಳು ದಿಬ್ಬಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತವು ಮರಳುಗಾರಿಗೆಕೆ ಅನುಮತಿ…

ದಕ್ಷಿಣ ಕನ್ನಡ

ಉಡುಪಿ : ವಿವಾಹಿತ ಮಹಿಳೆ ಹೃದಯಾಘಾತಕ್ಕೊಳಗಾಗಿ ಸಾವು

ಉಡುಪಿಯ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತಕ್ಕೀಡಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೋಟ ಪಡುಕರೆ ಎಂಬಲ್ಲಿ ಭವ್ಯ (30) ಎಂಬ ವಿವಾಹಿತ ಮಹಿಳೆಯೊಬ್ಬರು ಹೃದಯಾಘಾತವಾಗಿ ನಿಧನರಾಗಿದ್ದಾರೆ. ಮೃತ ಮಹಿಳೆ ಭವ್ಯ ಕೋಟ ಪಡುಕರೆಯ ಖಾಸಗಿ ಮೀನು…

Interesting

ದಕ್ಷಿಣ ಕನ್ನಡ : ಆಟೋಗಳಿಗೆ ಬಣ್ಣ ಬದಲಾವಣೆ | ಇಂತಹುದೇ ಬಣ್ಣ ಹಾಕಲು ಜಿಲ್ಲಾಡಳಿತ ಸೂಚನೆ!!

ದಕ್ಷಿಣ ಕನ್ನಡ ಜಿಲ್ಲಾಡಳಿತ ಮಂಗಳೂರು ನಗರದ ಆಟೋ ರಿಕ್ಷಾ ಚಾಲಕರಿಗೆ ಸೂಚನೆಯೊಂದನ್ನು ನೀಡಿದೆ. ಹೌದು!!..ಮಂಗಳೂರು ನಗರ ವ್ಯಾಪ್ತಿಯ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಸಂಚರಿಸುವ ಆಟೋ ರಿಕ್ಷಾಗಳಿಗೆ ಕಡ್ಡಾಯವಾಗಿ ಇಂತಹದ್ದೇ ಬಣ್ಣ ಹಾಕಿಸಿಕೊಳ್ಳುವಂತೆ (Auto Colour Code) ದಕ್ಷಿಣ ಕನ್ನಡ…

Interesting

ದಕ್ಷಿಣ ಕನ್ನಡ; ಎಪಿಎಲ್ ಕಾರ್ಡ್ ದಾರರಿಗೆ 3 ತಿಂಗಳಿಂದ ಲಭ್ಯವಾಗದ ಅಕ್ಕಿ!! ಸದ್ಯದಲ್ಲೇ ಸಮಸ್ಯೆ ಬಗೆಹರಿಯುವ ಭರವಸೆ!!

ರಾಜ್ಯದ ಜನತೆಗೆ ಮೂಲ ಸೌಕರ್ಯಗಳನ್ನು ಒದಗಿಸುವ ಸಲುವಾಗಿ ಸರ್ಕಾರ ವಿಭಿನ್ನ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ . ಜನತೆಯ ಆರ್ಥಿಕ ಸ್ಥಿತಿಗತಿಯನ್ನು ಪರಾಮರ್ಶೆ ನಡೆಸಿ ಅದರಂತೆ ಎಪಿಎಲ್ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ…

latest

ಸುರತ್ಕಲ್ : ಮನೆಮುಂದಿದ್ದ ಮಗು ಅಪಹರಣ ಮಾಡಲು ಬಂದ ವ್ಯಕ್ತಿ | ಸಿಸಿಟಿವಿಯಲ್ಲಿ ವ್ಯಕ್ತಿಯ ದೃಶ್ಯ ಸೆರೆ!

ಮಕ್ಕಳೆಂದರೆ ಮುಗ್ಧತೆಯ ಪ್ರತೀಕ..ಏನು ಅರಿಯದ ಪುಟ್ಟ ಕಂದಮ್ಮಗಳನ್ನು ಅಪಹರಿಸಿ ಹಣ ವಸೂಲಿ ಮಾಡುವ ಇಲ್ಲವೇ ತಮ್ಮ ಅಕ್ರಮ ಕಾರ್ಯಗಳಿಗೆ ಬಲಿಪಶು ಗಳನ್ನಾಗಿ ಮಾಡಿಕೊಳ್ಳುವ ದಂಧೆ ಈಗಲೂ ಕೆಲವೆಡೆ ನಡೆಯುತ್ತಿವೆ. ಈ ನಡುವೆ ಕರಾವಳಿಯಲ್ಲಿಯೂ ಕೂಡ ಮಗುವನ್ನು ಅಪಹರಣ ಮಾಡಲು…

Entertainment

ಬೆಳ್ತಂಗಡಿ : ಕೋಳಿ ನುಂಗಿದ ಸಾರಿಬಾಳ‌ ಹಾವು!

ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ಅಪರೂಪದ ಸಾರಿಬಳ ಹಾವು ಪತ್ತೆಯಾಗಿದ್ದು ಮಾತ್ರವಲ್ಲದೆ ಕೋಳಿಯನ್ನು ಬೇರೆ ನುಂಗಿ ಹಾಕಿದ ವಿಚಿತ್ರ ಘಟನೆ ನಡೆದಿದೆ. ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್‌ ಸುರಕ್ಷಿತವಾಗಿ ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ .…

Breaking Entertainment News Kannada

ಮಂಗಳೂರು : ಕೊರಗಜ್ಜ, ಗುಳಿಗ ಕ್ಷೇತ್ರಕ್ಕೆ ಭೇಟಿ ನೀಡಿದ ಕಾಂತಾರ ನಟಿ ಲೀಲಾ!ಭೇಟಿ ನಂತರ ಏನಂದ್ರು?

ಕರಾವಳಿಯ ಕಲೆ, ದೈವ ಶಕ್ತಿಯ ಭಕ್ತಿ, ನಂಬಿಕೆಯನ್ನು ಬಿಂಬಿಸುವ ಚಿತ್ರ ಕಾಂತರದ ಮೂಲಕ ದೊಡ್ಡ ಯಶಸ್ಸನ್ನು ಕಂಡ ಚೆಂದುಳ್ಳಿ ಚೆಲುವೆ ಸಪ್ತಮಿ ಗೌಡ ಈ ನಡುವೆ ಮಂಗಳೂರಿನ ದೈವೀ ಕ್ಷೇತ್ರಗಳನ್ನ ಸಂದರ್ಶಿಸಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಕರಾವಳಿಯ ದೈವ…

ಕೃಷಿ

ಅಡಿಕೆ ಬೆಳೆಗೆ ಕಾಡುತ್ತಿರುವ ಸುಳಿ ತಿಗಣೆ | ನಿಯಂತ್ರಣ ಹೇಗೆ?

ಅಡಿಕೆ ಬೆಳೆಗಾರರಿಗೆ ತೊಂದರೆ ನೀಡುತ್ತಿರುವ ಸುಳಿ ತಿಗಣೆಯಿಂದ ಬೆಳೆಗಳಿಗೆ ಹಾನಿಯಾಗುತ್ತಿದೆ. ಹಾಗಾಗಿ, ರೈತರು ಪರಿಹಾರೋಪಯಗಳ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿದ್ದಾರೆ. ಈ ಸುಳಿ ತಿಗಣೆಯನ್ನು ನಿಯಂತ್ರಿಸುವ ಕ್ರಮ ಹೇಗೆ ಎಂಬ ಪ್ರಶ್ನೆ ನಿಮ್ಮನ್ನು ಕಾಡುತ್ತಿದ್ದರೆ ಉತ್ತರ ಇಲ್ಲಿದೆ:ಸುಳಿ ಒಳಭಾಗದಲ್ಲಿ ಈ…

latest

Ration Card : ಪಡಿತರ ಚೀಟಿದಾರರಿಗೆ ಕುಚಲಕ್ಕಿ ವಿತರಣೆ | ಭತ್ತಕ್ಕೆ ಪ್ರೋತ್ಸಾಹ ಧನ!

ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದ್ದು, ಸಾಮಾನ್ಯ ಜನತೆಗೆ ದಿನನಿತ್ಯ ಬಳಸುವ ಅಕ್ಕಿ, ಎಣ್ಣೆ, ಬೇಳೆ ವಿತರಣೆ ಮಾಡಲಾಗುತ್ತದೆ. ಇದೀಗ, ಕರಾವಳಿಯ ಉಡುಪಿ, ಉತ್ತರ…

ದಕ್ಷಿಣ ಕನ್ನಡ

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಚನಿಲ ತಿಮ್ಮಪ್ಪ ಶೆಟ್ಟಿ

ಬೆಂಗಳೂರು : ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಪುತ್ತೂರು ತಾ.ಪಂ.ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ ಅವರನ್ನು ನೇಮಕಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಮಟ್ಟಾರು ರತ್ನಾಕರ ಹೆಗ್ಡೆ ಅವರು ಅಧ್ಯಕ್ಷರಾಗಿದ್ದರು.