ದಕ್ಷಿಣ ಕನ್ನಡ
ಉಪ್ಪಿನಂಗಡಿ : ಹಿಜಾಬ್ ಪಟ್ಟು ಸಡಿಲಿಸಿದ ವಿದ್ಯಾರ್ಥಿನಿಯರು; ಹಿಜಾಬ್ ಹೋರಾಟದ ಬಗ್ಗೆ ಹೆತ್ತವರಿಗೆ ಮಾಹಿತಿಯೇ ಇರಲಿಲ್ಲ!
ಉಪ್ಪಿನಂಗಡಿ: ಹೈಕೋರ್ಟ್ ಆದೇಶ, ರಾಜ್ಯ ಸರಕಾರದ ನಿಯಮಗಳನ್ನು ಉಲ್ಲಂಘಿಸಿ ಹಿಜಾಬ್ ಧರಿಸಿ ತರಗತಿಗೆ ಬರಲೆತ್ನಿಸಿದ 24 ವಿದ್ಯಾರ್ಥಿನಿಯರನ್ನು ಅಮಾನತುಗೊಳಿಸಿದ ಬಳಿಕ ಉಪ್ಪಿನಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪರಿವರ್ತನೆಯ ನಡೆ ಗೋಚರಿಸಿದ್ದು, ಬುಧವಾರ 46 ವಿದ್ಯಾರ್ಥಿನಿಯರು ಹಿಜಾಬ್ ಬೇಡಿಕೆ…

