ಭಾನುವಾರ, 25 ಅಕ್ಟೋಬರ್ 2026

ದಕ್ಷಿಣ ಕನ್ನಡ

latest

Mangaluru : ನೇತ್ರಾವತಿ ದಡದಲ್ಲಿ ಆಧಾರ್ ಕಾರ್ಡ್ ರಾಶಿ ಪತ್ತೆ ಪ್ರಕರಣ – ಅಂಚೆ ಕಚೇರಿ ವಿರುದ್ಧ ದೂರು ದಾಖಲು

Mangaluru : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಸಮೀಪದ ಅಪರಂಗಿಪೇಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನೇತ್ರಾವತಿ ನದಿ ದಡದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್ತೆಯಾಗಿ ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಅಂಚೆ…

News

Ramkunja: ಗುಂಡೇಟಿನಿಂದ ಬಾಲಕ ಸಾವಿನ ಪ್ರಕರಣ – ವೈದ್ಯಕೀಯ ವರದಿಯಲ್ಲಿ ಅಚ್ಚರಿ ಮಾಹಿತಿ ಬಹಿರಂಗ!!

Ramkunja: ರಾಮಕುಂಜ ಗ್ರಾಮದಲ್ಲಿ ಕಳೆದ ಜನವರಿ ಗುಂಡೇಟಿನಿಂದ ಬಾಲಕ ಸಾವನಪ್ಪಿದ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು ಬಾಲಕ ಆತ್ಮಹತ್ಯೆಗೆ ಮುನ್ನ ತಂದೆಗೆ ಶೂಟ್‌ ಮಾಡಿರುವುದು ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಜನವರಿ 24ರಂದು ರಾಮಕುಂಜ ಗ್ರಾಮದ ಪಾದೆ ನಿವಾಸಿ ವಸಂತ…

News

Bantwal: ಡಿಕೆಶಿ – ಜನಾರ್ಧನ ಪೂಜಾರಿ ಭೇಟಿ, ಮಹತ್ವದ ಚರ್ಚೆ!!

Bantwal: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ್ದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಅವರು ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಮಾತುಕತೆ ನಡೆಸಿದರು. ಯಸ್, ನಿನ್ನೆ ಫೆ.6 ಹಿರಿಯ ಕಾಂಗ್ರೆಸ್‌…

latest

Charmadi Ghat: ಚಾರ್ಮಾಡಿ ಘಾಟ್ ನಲ್ಲಿ ಕಾಡ್ಗಿಚ್ಚು – ಹೊತ್ತಿ ಉರಿದ ಪಶ್ಚಿಮಘಟ್ಟ

Charmadi Ghat: ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ, ಪಶ್ಚಿಮ ಘಟ್ಟದ ಕೊಂಡಿಯಾಗಿರುವ ಚಾರ್ಮಾಡಿ ಘಾಟ್ ನಲ್ಲಿ ದೊಡ್ಡ ಪ್ರಮಾಣದ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು ಅಪಾರ ಪ್ರಮಾಣದ ಕಾಡು ಹೊತ್ತಿ ಉರಿದಿದೆ.  ಮೂಡಿಗೆರೆ ಅರಣ್ಯ ವಲಯದ ವ್ಯಾಪ್ತಿಗೆ…

Crime

ಮೂಡುಬಿದಿರೆ (ದ.ಕ): ವಿದ್ಯಾರ್ಥಿಗೆ ಲೈಂಗಿಕ ದೌರ್ಜನ್ಯ: ಶಿಕ್ಷಕ ಸೆರೆ

ಮೂಡುಬಿದಿರೆ (ದ.ಕ.): ವಿದ್ಯಾರ್ಥಿಗೆ ವಿಶೇಷ ತರಗತಿಯ ಆಮಿಷವೊಡ್ಡಿ, ನಗ್ನ ವಿಡಿಯೊ ಚಿತ್ರೀಕರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಶಾಲಾ ಶಿಕ್ಷಕ ಅಲ್ತಾಫ್‌ನನ್ನು ಬಂಧಿಸಿದ್ದಾರೆ. 2023ರಲ್ಲಿ ಸಂತ್ರಸ್ತ ಬಾಲಕ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದಾಗ, ಗಣಿತ ವಿಷಯದಲ್ಲಿ ಹೆಚ್ಚು…

News

Dakshina kannada: ದಕ್ಷಿಣ ಕನ್ನಡ: ಸಾಲ ಮನ್ನಾ: ಎಲೆ ಚುಕ್ಕಿ ಸಮೀಕ್ಷಾ ಅರ್ಜಿಯನ್ನು ಜ.31 ರೊಳಗೆ ನೀಡಲು ಮನವಿ

Dakshina kannada: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗೆ ಎಲೆ ಚುಕ್ಕಿ ರೋಗ ತೀವ್ರವಾಗಿ ಹರಡುತ್ತಿದ್ದು, ಇದರಿಂದ ಬೆಳೆಗಾರರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಆದ್ದರಿಂದ ಸಂಕಷ್ಟಕ್ಕೊಳಗಾಗಿರುವ ಅಡಿಕೆ ಬೆಳೆಗಾರರ ಬೆಳೆಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕೆಂದು ಅಖಿಲ ಭಾರತ ಅಡಿಕೆ…

News

Kukke: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟ ಸುಮನ್ ತಲ್ವಾರ್ ಭೇಟಿ

Kukke: ಕನ್ನಡ, ತೆಲುಗು,ತುಳು ಭಾಷೆಗಳಲ್ಲಿ ನಟಿಸಿರುವ ಖ್ಯಾತ ಹಿರಿಯ ಚಲನಚಿತ್ರ ನಟ ಸುಮನ್ ತಲ್ವಾರ್ ಪತ್ನಿ ಸಿರಿಶ ಹಾಗೂ ಮಗಳು ಅತೀಶ್ವರೊಂದಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮಂಗಳವಾರ ಭೇಟಿ ನೀಡಿದರು.ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ, ಆಶ್ಲೇಷ ಬಲಿ ಮತ್ತು…

ದಕ್ಷಿಣ ಕನ್ನಡ

Mangaluru : ಗಂಡನನ್ನು ಕೊಂದಿದ್ದು ಸಾಬೀತಾದ್ರೂ ಹೆಂಡತಿಯನ್ನು ಆರೋಪ ಮುಕ್ತಗೊಳಿಸಿದ ಕೋರ್ಟ್ – ಮಂಗಳೂರಲ್ಲೊಂದು ವಿಚಿತ್ರ ತೀರ್ಪು

Mangaluru : ಹೆಂಡತಿ ಒಬ್ಬಳು ತನ್ನ ಗಂಡನನ್ನು ಕೊಂದಿರುವುದು ಕೋರ್ಟ್ ಒಳಗೆ ಸಾಬೀದಾದರೂ ಕೂಡ ಆಕೆಯನ್ನು ಆರೋಪ ಮುಕ್ತವನ್ನಾಗಿಸಿರುವ ಅಚ್ಚರಿಯ ಘಟನೆ ಮಂಗಳೂರಿನಲ್ಲಿ ನಡೆದಿದೆ. ಹೌದು, ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ…

Crime

Mangalore: ಪುಂಜಾಲಕಟ್ಟೆ: ಮಾಂಸಕ್ಕಾಗಿ ಗೋವು ಸಾಗಾಟ: ಮನೆ ಜಪ್ತಿ

Mangalore: ಹತ್ಯೆ ಮಾಡಿ ಮಾಂಸಕ್ಕಾಗಿ ಗೋವನ್ನು ನೀಡಿರುವ ಮನೆ ಹಾಗೂ ಕೊಟ್ಟಿಗೆಯನ್ನು ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುಂಜಾಲಕಟ್ಟೆ (Punjalkatte) ಠಾಣಾ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಟ್ವಾಳದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್ ಆಟೋದಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ…

News

ಮಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ದ.ಕ ಜಿಲ್ಲಾ ಪ್ರವಾಸ

ಮಂಗಳೂರು: ಸಿಎಂ ಸಿದ್ದರಾಮಯ್ಯ ಅವರು ದಕ್ಷಿಣ ಕನ್ನಡ ಪ್ರವಾಸ ಕೈಗೊಂಡಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಡಿ.3 ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ನಂತರ 11.40…