ಭಾನುವಾರ, 25 ಅಕ್ಟೋಬರ್ 2026

ದಕ್ಷಿಣ ಕನ್ನಡ

News

Mangalore: ಮಂಗಳೂರು: ಯಕ್ಷಗಾನ, ಕಂಬಳ, ಜಾತ್ರೆಗಿಲ್ಲ ಅಡ್ಡಿ: ಜಿಲ್ಲಾಡಳಿತದಿಂದ ಮಹತ್ವದ ಮಾಹಿತಿ

Mangalore: ರಾತ್ರಿ ವೇಳೆ ಕಂಬಳ, ಯಕ್ಷಗಾನ ಹಾಗೂ ಜಾತ್ರೆ ಆಚರಣೆಗಳಿಗೆ ಅಡ್ಡಿಪಡಿಸುವುದಿಲ್ಲ ಎಂದು ಜಿಲ್ಲಾಡಳಿತ ಭರವಸೆ ನೀಡಿದೆ. ಆದರೆ, ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಾಗ ಆಸುಪಾಸಿನ ನಿವಾಸಿಗಳಿಗೆ ಕಿರಿಕಿರಿಯಾಗದಂತೆ ಎಚ್ಚರ ವಹಿಸಬೇಕು ಎಂದೂ ಜಿಲ್ಲಾಡಳಿತ ಸೂಚಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ…

Death

Kadaba: ಕಡಬದ ಯುವಕ ಬೆಂಗಳೂರಿನ ಬಾಡಿಗೆ ರೂಮ್ ನಲ್ಲಿ ಆತ್ಮಹತ್ಯೆ

Kadaba: ಕಡಬ ನೂಜಿಬಾಳ್ತಿಲ ಗ್ರಾಮದ ಯುವಕನೋರ್ವ ಬೆಂಗಳೂರಿನ ಬಾಡಿಗೆ ರೂಂ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.ಮೃತನನ್ನು ಕಲ್ಲುಗುಡ್ಡೆ ನಿವಾಸಿ ಹಾಗೂ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗ ಮಾಡುತ್ತಿದ್ದ ಜುಬಿನ್ (25) ಎಂದು ಗುರುತಿಸಲಾಗಿದೆ.ಅವರು ವಿದೇಶಕ್ಕೆ ಹೋಗುವ ಸಿದ್ಧತೆ…

ದಕ್ಷಿಣ ಕನ್ನಡ

Puttur: ಪುತ್ತೂರು: ವಿಷಪದಾರ್ಥ ಸೇವಿಸಿದ ಮಹಿಳೆ ಮೃತ್ಯು: ಪತಿಯ ವಿರುದ್ಧ ಪ್ರಕರಣ ದಾಖಲು

  Puttur: ಪುತ್ತೂರು(puttur) ಕೊಡಿಪ್ಪಾಡಿ ನಿವಾಸಿ ಮನೋಜ್ ಅವರ ಪತ್ನಿ ಶ್ರುತಿ (35.)ರವರು ಎರಡು ದಿನದ ಹಿಂದೆ ವಿಷಪದಾರ್ಥ ಸೇವಿಸಿ ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳೆಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ನ.4ರಂದು ರಾತ್ರಿ ಮೃತಪಟ್ಟಿದ್ದಾರೆ. ನ.3ರಂದು ಮನೆಯಲ್ಲಿ ವಿಷ ಪದಾರ್ಥ…

ದಕ್ಷಿಣ ಕನ್ನಡ

Dakshina Kannada : ಭಾರೀ ಮಳೆ ಹಿನ್ನಲೆ ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ – ನಾಳೆ ಶಾಲಾ, ಕಾಲೇಜು, ಅಂಗನವಾಡಿಗಳಿಗೆ ರಜೆ

Dakshina Kannada : ರಾಜ್ಯದ ಹಲವು ಭಾಗಗಳಲ್ಲಿ ಸಿಕ್ಕಾಪಟ್ಟೆ ಮಳೆ ಆಗುತ್ತಿದ್ದು ಹವಮಾನ ಇಲಾಖೆಯು ಎಚ್ಚರಿಕೆಯನ್ನು ನೀಡುತ್ತಲೇ ಇದೆ. ಅಂತೆಯೇ ಕರಾವಳಿ ಭಾಗದಲ್ಲಿಯೂ ಮಳೆಯ ಅಬ್ಬರ ಹೆಚ್ಚಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.…

ದಕ್ಷಿಣ ಕನ್ನಡ

Mangaluru : ಧರ್ಮಸ್ಥಳ ಪ್ರಕರಣ – ದ. ಕ ಜಿಲ್ಲಾ ಪೊಲೀಸ್ ಕಮಿಷನರ್ ಗೆ ಪತ್ರ ಬರೆದ ರಾಜ್ಯ ಮಹಿಳಾ ಆಯೋಗ!!

Mangaluru : ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಧರ್ಮಸ್ಥಳದಲ್ಲಿ ಹೆಣಗಳನ್ನು ಹೂತಿಟ್ಟಿರುವ ಪ್ರಕರಣ ತನಿಖೆ ಇದೀಗ ಅಂತಿಮ ಹಂತದಲ್ಲಿದೆ. ಇದರ ನಡುವೆಯೇ ರಾಜ್ಯ ಮಹಿಳಾ ಆಯೋಗ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ಕಮಿಷನರ್ ಗೆ ಪತ್ರವನ್ನು ಬರೆದಿದೆ. ಈ ಹಿಂದೆ…

ದಕ್ಷಿಣ ಕನ್ನಡ

Mangaluru : ಹುಟ್ಟುಹಬ್ಬ ಆಚರಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಗೆ ‘ಲೈಂಗಿಕ ದೌರ್ಜನ್ಯ’ – 68 ವರ್ಷದ ಉದ್ಯಮಿ ಅರೆಸ್ಟ್!

Mangaluru : ಅಪ್ರಾಪ್ತೇ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಮೇಲೆ ಉದ್ಯಮಿಯೋರ್ವನನ್ನು ಪೊಲೀಸರು ಅರೆಸ್ಟ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ನಡೆದಿದೆ.   ಮಂಗಳೂರು ಹೊರವಲಯದ ಮುಲ್ಕಿ ಎಂಬಲ್ಲಿ ಬಾಲಕಿಯ…

News

Puttur: ಪುತ್ತೂರು: ವರದಕ್ಷಿಣೆ ಕಿರುಕುಳ ಆರೋಪ: ಪತಿ, ಮನೆಯವರ ವಿರುದ್ಧ ದೂರು!

Puttur: ಗಂಡ, ಅತ್ತೆ, ನಾದಿನಿಯರು ಹಾಗೂ ಮೈದುನ ಸೇರಿಕೊಂಡು ಹೆಚ್ಚಿನ ವರದಕ್ಷಿಣೆ ಕೇಳಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿ ಜೀವ ಬೆದರಿಕೆ ಒಡ್ಡಿರುವ ಆರೋಪ ಹಾಗೂ ಗಂಡ ತ್ರಿವಳಿ ತಲಾಕ್ ನೀಡಿರುವ ಬಗ್ಗೆ ಮಹಿಳೆಯೋರ್ವರು ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಾರೆ.

News

Agriculture: ವಿಕಸಿತ ಕೃಷಿ ಸಂಕಲ್ಪ ಅಭಿಯಾನ – ಪೂರ್ವ ಮುಂಗಾರು ಕೃಷಿ ಜಾಗೃತಿ ಮಾಹಿತಿ

Agriculture: ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವ ದೆಹಲಿ ಮತ್ತು ಭಾರತ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ, ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್, ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಹಾಗೂ ಇತರೆ ಕೃಷಿ ಸಂಬಂಧಿತ ಇಲಾಖೆಗಳ ಸಹಯೋಗದೊಂದಿಗೆ ಮೇ 29 ರಿಂದ ಜೂನ್ 12 ರ 2025ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಪ್ರಾರಂಬಿಸಲಾಗಿದ್ದು, ಇದರ ಅಂಗವಾಗಿ ದಿನಾಂಕ 31.05.2025 ರಂದು ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಮದ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪೂರ್ವ ಮುಂಗಾರು ಕೃಷಿ ಮಾಹಿತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮದಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಹೈನುಗಾರಿಕೆ ಹಾಗೂ ಮೀನುಗಾರಿಕೆಗೆ ಸಂಬಂಧಪಟ್ಟ ಮಾಹಿತಿಯನ್ನು ನೀಡಲಾಯಿತು.

News

Special task force: ಕರಾವಳಿ ಭಾಗದಲ್ಲಿ ಕೋಮು ದ್ವೇಷದ ಕೊಲೆ ಮತ್ತು ಗಲಭೆ ಪ್ರಕರಣ – ಗೃಹ ಇಲಾಖೆಯಿಂದ ವಿಶೇಷ ಕಾರ್ಯಪಡೆ ರಚನೆ

Special task force: ಕರಾವಳಿ ಭಾಗದಲ್ಲಿ ಕೋಮು ದ್ವೇಷದ ಕೊಲೆ ಮತ್ತು ಗಲಭೆ ಪ್ರಕರಣಗಳ ವಿಚಾರ ಹಿನ್ನೆಲೆ ಗೃಹ ಇಲಾಖೆಯಿಂದ ವಿಶೇಷ ಕಾರ್ಯಪಡೆ ರಚನೆ ಮಾಡುವುದಾಗಿ ಕರ್ನಾಟಕ ರಾಜ್ಯ ಸರ್ಕಾರ ಕಾರ್ಯಪಡೆ ಕುರಿತು ನಡವಳಿ ಹೊರಡಿಸಿದೆ.