ಭಾನುವಾರ, 25 ಅಕ್ಟೋಬರ್ 2026
Trending

ದಕ್ಷಿಣ ಕನ್ನಡ

ದಕ್ಷಿಣ ಕನ್ನಡ

Belthangady : ಮರದ ಕೊಂಬೆ ಮುರಿದು ಬಿದ್ದು ಬೈಕ್ ಸವಾರ ಸಾವು

  Belthangady : ಬೈಕ್ ನಲ್ಲಿ ಹೋಗುವಾಗ ಮರದ ಕೊಂಬೆ ಒಂದು ಯುವಕನ ಮೇಲೆ ಮುರಿದು ಬಿದ್ದು ಆತ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ(Belthangady) ತಾಲೂಕಿನಲ್ಲಿ ನಡೆದಿದೆ.   ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಬೆಳಾಲು ಗ್ರಾಮದ ನಿವಾಸಿ…

News

Bantwala : ಬಂಟ್ವಾಳದಲ್ಲಿ ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಅಧಿವೇಶನ, ಸೋಶಿಯಲ್ ಮೀಡಿಯಾದಲ್ಲಿ ಶುರುವಾಯಿತು ಪರ- ವಿರೋಧ ಚರ್ಚೆ!!

Bantwala : ಹಿಂದೂ ರಾಷ್ಟ್ರ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಮಾರ್ಚ್ 16 ರಂದು ರವಿವಾರ ಅಧಿವೇಶನ ಏರ್ಪಡಿಸಿರುವ ಬಗ್ಗೆ ವೀಡಿಯೋ, ಪೋಸ್ಟರ್, ವಾಟ್ಸಪ್ ಮೆಸೇಜೊಂದು ವೈರಲ್ ಆಗಿದೆ. ಈ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಪರ ವಿರೋಧದ ಚರ್ಚೆಗಳು ಶುರುವಾಗಿವೆ.

News

Putturu : ದಕ್ಷಿಣ ಕನ್ನಡ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕಂಪಿಸಿದ ಭೂಮಿ – ಮನೆ ಬಿಟ್ಟು ಓಡಿದ ಜನ !!

Putturu : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಸುತ್ತಮುತ್ತ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು ಜನರೆಲ್ಲರೂ ಭಯಭೀತರಾಗಿ ಮನೆಯಿಂದ ಓಡಿ ಬಂದಿದ್ದಾರೆ. ಅಷ್ಟೇ ಅಲ್ಲದೆ ಕೆಲಕಾಲ ಆತಂಕದಿಂದ ಬೀದಿಯಲ್ಲಿ ನಿಂತಿದ್ದಾರೆ.

News

D K Shivkumar : ‘ಗಂಡುಮೆಟ್ಟಿದ ನೆಲ, ಹಿಂದುತ್ವದ ಭದ್ರಕೋಟೆ ದಕ್ಷಿಣ ಕನ್ನಡ ಜಿಲ್ಲೆಗೆ ಆತ್ಮೀಯ ಸ್ವಾಗತ’!! ಕರಾವಳಿ ಪ್ರವಾಸ ಕೈಗೊಂಡಿರುವ ಡಿಕೆಶಿಗೆ ಬಿಜೆಪಿ ಶಾಸಕರಿಂದ ವಿಶೇಷ ವೆಲ್ ಕಮ್ !!

D K Shivkumar : ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಪ್ರವಾಸ ಕೈಗೊಂಡಿರುವ ಕರ್ನಾಟಕದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರಿಗೆ ಬಿಜೆಪಿಯು ವಿಶೇಷವಾದ ಪೋಸ್ಟ್ ಹಾಕುವ ಮುಖಾಂತರ ಸ್ವಾಗತವನ್ನು ನೀಡಿದೆ.

News

Rain Alert: ದ.ಕ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಸಂಭವ; ಮುಂದಿನ ಐದು ದಿನ ಹೈ ಅಲರ್ಟ್‌- ಹವಾಮಾನ ಇಲಾಖೆ ಸೂಚನೆ

Rain Alert: ಇಂದಿನಿಂದ ಐದು ದಿನಗಳ ಕಾಲ ಕರ್ನಾಟಕದ ಕೆಲವೊಂದು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ದಕ್ಷಿಣ ಕನ್ನಡ

Bantwala : ಶಾಲಾ ವಾರ್ಷಿಕೋತ್ಸವ ನೋಡಲು ಬಂದ ಯುವತಿಯ ಮೇಲೆ ಅತ್ಯಾಚಾರ – ಆರೋಪಿ ಬಂಧನ !!

Bantwala : ಶಾಲಾ ವಾರ್ಷಿಕೋತ್ಸವಕ್ಕೆ ಬಂದ ಯುವತಿಯನ್ನು ಶಾಲೆಯ ಕೊಠಡಿಯೊಂದರಲ್ಲಿ ಕೂಡಿಹಾಕಿ ಯುವಕನೋರ್ವ ಅತ್ಯಾಚಾರ ಮಾಡಿದಂತಹ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.  …

News

Vitla: ಆಕಸ್ಮಿಕವಾಗಿ ಕೆರೆಗೆ ಬಿದ್ದು ವ್ಯಕ್ತಿ ಸಾವು!!

Vitla: ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವಿಗೀಡಾದಂತ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ(Vitla)ದಲ್ಲಿ ಬೆಳಕಿಗೆ ಬಂದಿದೆ.    ಸಾವಿಗೀಡಾದ ವ್ಯಕ್ತಿಯನ್ನು ಕುಡ್ತಡ್ಕ ನಿವಾಸಿ ಸಿಪ್ರಿಯಾನ್ ಮೊಂತೆರೋ (55)ಎಂದು ಗುರುತಿಸಲಾಗಿದೆ. ಸಿಪ್ರಿಯಾನ್ ಸೋಮವಾರದಿಂದ ಮನೆಗೆ ಹೋಗದೇ ನಾಪತ್ತೆಯಾಗಿದ್ದರು ಇಂದು…

ದಕ್ಷಿಣ ಕನ್ನಡ

Mangaluru: ಮಂಗಳೂರಿನಲ್ಲಿ ಕುಣಿತ ಭಜನೆಗೆ ಧಿಕ್ಕಾರ: ಕುಣಿತ ಭಜನೆ ಬಗ್ಗೆ ಕೊಂಕು ಮಾತನಾಡಿದ ಕಾಂಗ್ರೆಸ್ ನಾಯಕಿ

Mangaluru: ಮಂಗಳೂರಿನಲ್ಲಿ (Mangaluru) ಕುಣಿತ ಭಜನೆಗೆ ಧಿಕ್ಕಾರ ಕೇಳಿಬರುತ್ತಿದೆ. ಸಾಮಾನ್ಯವಾಗಿ ಕರ್ನಾಟಕ ಕರಾವಳಿಯಲ್ಲಿ ಹಬ್ಬ ಹರಿದಿನಗಳ ಸಂದರ್ಭದಲ್ಲಿ ಹೆಚ್ಚಿನ ಕಡೆಗಳಲ್ಲಿ ಕುಣಿತ ಭಜನೆ ಸಾಮಾನ್ಯವಾಗಿ ನಡೆಯುತ್ತದೆ. ಆದರೆ, ಈ ಭಜನೆಗಳಲ್ಲಿ ಭಾಗವಹಿಸುವ ಹಿಂದೂ ಹೆಣ್ಮಕ್ಕಳ ಬಗ್ಗೆ ಅರಣ್ಯಾಧಿಕಾರಿಯೊಬ್ಬರು ನೀಡಿದ್ದ…

Crime

Dakshina Kannada: ಮೊಯ್ದೀನ್‌ ಬಾವಾ ಸೋದರ ಮುಮ್ತಾಜ್‌ ಅಲಿ ಆತ್ಮಹತ್ಯೆ ಪ್ರಕರಣ; ಸ್ಫೋಟಕ ಮಾಹಿತಿ ನೀಡಿದ ಮಂಗಳೂರು ಕಮಿಷನರ್

Dakshina Kannada: ಕಳೆದ 28 ಗಂಟೆಗಳ ಕಾರ್ಯಾಚರಣೆ ಮಾಡಿ, ಮಾಜಿ ಶಾಸಕ ಮೊಯ್ದೀನ್‌ ಬಾವಾ ಅವರ ಸಹೋದರ ಮುಮ್ತಾಜ್‌ ಅಲಿ ಅವರ ಮೃತದೇಹವು ಇಂದು ಕೂಳೂರಿನ ಸೇತುವೆ ಬಳಿ ಪತ್ತೆಯಾಗಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗರ್ವಾಲ್‌ ಅವರು ಸ್ಫೋಟ ಮಾಹಿತಿಯನ್ನು ನೀಡಿದ್ದಾರೆ.