Crime
ಮಂಗಳೂರು: ಫಾರ್ಚುನರ್ ಕಾರಿನಲ್ಲಿ ಜಾನುವಾರುಗಳ ಅಕ್ರಮ ಸಾಗಾಟ: 8.42 ಲಕ್ಷ ಮೌಲ್ಯದ ಸೊತ್ತು ವಶ
ಮಂಗಳೂರು ಮಾ.19: ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾನುವಾರುಗಳ ಕಳ್ಳತನ ಹಾಗೂ ಅಕ್ರಮ ಸಾಗಾಟ ನಡೆಸುತ್ತಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ನಾಲ್ಕು ದನಗಳನ್ನು ರಕ್ಷಿಸಿ ಒಟ್ಟು ಸುಮಾರು 8.42 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಮಾ.18 ರಂದು…


