Karnataka State Politics Updates
By Election : ದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆ!!
By Election : ರಾಜ್ಯದಲ್ಲಿ ಭಾರಿ ಕುತೂಹಲ ಕೆರಳಿಸಿದ್ದ ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಬಾಗಲಕೋಟೆಯ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಘೋಷಣೆಯಾಗಿದೆ. ಶಾಮನೂರು ಶಿವಶಂಕರಪ್ಪ ಅವರ ನಿಧನದಿಂದ ದಾವಣಗೆರೆ ದಕ್ಷಿಣ ಮತ್ತು ಎಚ್.ವೈ.ಮೇಟಿ ಅವರ ನಿಧನದಿಂದಾಗಿ ತೆರವಾದ ಕ್ಷೇತ್ರಗಳಿಗೆ…


