Food
Carcinogenicity: ಕ್ಯಾನ್ಸರ್ ಕಾರಕ ವದಂತಿ ಬೆನ್ನಲ್ಲೇ ಅಲರ್ಟ್: ಖಾಸಗಿ ಲ್ಯಾಬ್‌ನಲ್ಲಿ ಮೊಟ್ಟೆ ಟೆಸ್ಟ್‌ಗೆ ರಾಜ್ಯ ಸರ್ಕಾರ ಅದೇಶ
Carcinogenicity: ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ (Social Media) ನಿರ್ದಿಷ್ಟ ಬ್ರ್ಯಾಂಡ್‌ನ ಮೊಟ್ಟೆಗಳಲ್ಲಿ ಕ್ಯಾನ್ಸರ್ ಉಂಟುಮಾಡಬಲ್ಲ ‘ಜೀನೋಟಾಕ್ಸಿಕ್’ ಕೂಡಿದೆ ಎಂಬ ವೀಡಿಯೋ ಹರಿದಾಡಿತ್ತು. ಸಹಜವಾಗಿ ಇದು ಜನರಲ್ಲಿ ಆತಂಕಕ್ಕೆ ಎಡೆಮಾಡಿಕೊಟ್ಟಿತ್ತು. ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ (Carcinogenicity) ಅಂಶಗಳಿವೆ ಎಂಬ ವದಂತಿ…


