News
Dinesh Bhandari: ಪುತ್ತೂರು ದಿನೇಶ್ ಬೇಕರಿ ಮಾಲಕರಾಗಿದ್ದ ದಿನೇಶ್ ಭಂಡಾರಿ ಹೃದಯಾಘಾತದಿಂದ ನಿಧನ
ಬೇಕರಿ ಮಾಲಕರಾಗಿದ್ದ ದಿನೇಶ್ ಭಂಡಾರಿ (Dinesh Bhandari) (43ವ) ಅವರು ಮೂಡಬಿದ್ರೆಯ ಮನೆಯಲ್ಲಿ ಮೇ 31ರ ತಡ ರಾತ್ರಿ ಹೃದಯಾಘಾತದಿಂದ ನಿಧನರಾದರು.