ಸೋಮವಾರ, 26 ಅಕ್ಟೋಬರ್ 2026
Trending

ದೃಢ ಕಲಶ

ದಕ್ಷಿಣ ಕನ್ನಡ

ಇಂದು ಸರ್ವೆ ಶ್ರೀ ಸುಬ್ರಹ್ಮಣೇಶರ ದೇವಸ್ಥಾನದಲ್ಲಿ ದೃಢಕಲಶ,ಅಭಿನಂದನೆ,ಧಾರ್ಮಿಕ ಸಭೆ

ಪುತ್ತೂರು: ಸರ್ವೆ ಶ್ರೀ ಸುಬ್ರಹ್ಮಣೇಶ್ವರ ದೇವ ಸ್ಥಾನದಲ್ಲಿ ಫೆ. 11ರಂದು ದೃಢಕಲಶ ನಡೆಯಲಿದೆ. ಬೆಳಗ್ಗೆ ಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ ನಡೆಯಲಿದ್ದು, ಮಧ್ಯಾಹ್ನ ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ, ಸಂಜೆ 6ರಿಂದ ರಂಗಪೂಜೆ, ಮಹಾಮಂಗಳಾರತಿ, ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ 7ರಿಂದ…