News
ದೆಹಲಿ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಅಧ್ಯಕ್ಷರಾಗಿ ಡಾ.ಎಂ.ಎನ್.ರಾಜೇಂದ್ರ ಕುಮಾರ್
Mangalore : ದೆಹಲಿಯ ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಎಸ್‌ಸಿಆರ್-ಸೋಶಿಯಲ್ ಕಾಸ್ ರೆಸ್ಪಾನ್ಸಿಬಿಲಿಟಿ ಸೆಕ್ಟರ್ ಅಧ್ಯಕ್ಷರಾಗಿ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷ, ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಫೆ.7 ರಂದು ಆಯ್ಕೆಗೊಂಡಿದ್ದಾರೆ.
