ಶನಿವಾರ, 24 ಅಕ್ಟೋಬರ್ 2026

ದೇವರ ಮೊರೆ ಹೋದ ಚೈತ್ರ ಕುಂದಾಪುರ

Breaking Entertainment News Kannada

Chaitra Kundapura : ರಜತ್ ಜೊತೆ ಮತ್ತೆ ಕಿರಿಕ್ – ಮತ್ತೆ ದೇವರ ಮೊರೆ ಹೋದ ಚೈತ್ರ ಕುಂದಾಪುರ, ದೊಡ್ಮನೆಯಲ್ಲಿ ನಡೆದೇ ಹೋಯ್ತು ದೊಡ್ಡ ಪವಾಡ !!

Chaitra Kundapura : ಬಿಗ್ ಬಾಸ್ ಮನೆಯಲ್ಲಿರುವ ಚೈತ್ರ ಕುಂದಾಪುರ ಅವರ ಫೈಯರ್ ಬ್ರಾಂಡ್ ಟುಸ್ ಆಗಿದೆ. ಬಿಗ್​ಬಾಸ್​ಗೆ ಬಂದ ಮೊದ ಮೊದಲು ಚೆನ್ನಾಗಿಯೇ ಇದ್ದ ಚೈತ್ರಾ ಏಕಾಏಕಿ ಡಲ್​ ಹೊಡೆದಿದ್ದಾರೆ.