News
ಮೂಡಬಿದಿರೆ: ದೈವದ ಭಂಡಾರ ಮೆರವಣಿಗೆ ವೇಳೆ ಕಾಲು ಸಂಕ ಕುಸಿತ: 8 ಮಂದಿಗೆ ಗಾಯ
ಮೂಡುಬಿದಿರೆ: ಪುಚ್ಚೆಮೊಗರು ಗ್ರಾಮದ ಬಾವದಬೈಲು ಎನ್ನುವಲ್ಲಿ ದೈವದ ಭಂಡಾರ ಮೆರವಣಿಗೆಯ ವೇಳೆ ಕಾಲು ಸಂಕ ಮುರಿದುಬಿದ್ದಿದ್ದು, ಭಾರೀ ಅವಘಡ ನಡೆದಿದೆ. ಈ ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಇವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ತಾಕೋಡೆ ಬರ್ಕೆ ಧರ್ಮನೇಮೋತ್ಸವದ…

