Education
ನಾಳೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ : ವಿದ್ಯಾರ್ಥಿಗಳೇ ಈ ನಿಯಮ ಪಾಲನೆ ಕಡ್ಡಾಯ
2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ 12-08-2022 ರಿಂದ 25-08 2022ರವರೆಗೆ ನಡೆಯಲಿದೆ. ಹಾಗಾಗಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಲವೊಂದು ನಿಯಮ ಪಾಲನೆ ಕಡ್ಡಾಯ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವ್ಯವಹಾರಗಳು ನಡೆಯದಂತೆ ಮುಂಜಾಗರೂಕತಾ…
